ದೇಹಕ್ಕೆ ತಂಪು ನೀಡುವ ಪಾಲಕ್ ಸಾಸಿವೆ


Team Udayavani, Aug 8, 2017, 6:59 AM IST

palak saasive copy.JPG

ಪಾಲಕ್‌ ಸಾಸಿವೆ 
ಬೇಕಾಗುವ ಸಾಮಗ್ರಿ:

ಪಾಲಕ್‌ ಸೊಪ್ಪು- ಎರಡು ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು – ಒಂದು ಕಪ್‌, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಹೆಚ್ಚಿದ ಪಾಲಕ್‌ ಸೊಪ್ಪನ್ನು ಬಾಣಲೆಗೆ ತುಪ್ಪ ಹಾಕಿ ಬಾಡಿಸಿಕೊಳ್ಳಿ ಅಥವಾ ನೀರಿನಲ್ಲಿ ಒಂದು ಸೆಕೆ ಬೇಯಿಸಿ ನೀರಿನಿಂದ ತೆಗೆದು ಆರಲು ಬಿಡಿ. ತೆಂಗಿನತುರಿಗೆ ಸಾಸಿವೆ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಇದಕ್ಕೆ ಸೇರಿಸಿ. ನಂತರ, ಮೊಸರು ಹಾಗೂ ಬೇಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ತುಪ್ಪದಲ್ಲಿ ಕರಿಬೇವಿನ ಒಗ್ಗರಣೆ ನೀಡಿ ಸರ್ವ್‌ ಮಾಡಬಹುದು.

ಮೂಲಂಗಿ ಸಾಸಿವೆ 
ಬೇಕಾಗುವ ಸಾಮಗ್ರಿ:

ಮೂಲಂಗಿ ತುರಿ- ಆರ್ಧ ಕಪ್‌, ಸಣ್ಣಗೆ ಹೆಚ್ಚಿದ ಸೌತೆಕಾಯಿ- ಅರ್ಧ ಕಪ್‌, ಮೊಳಕೆ ಬರಿಸಿದ ಹೆಸರುಕಾಳು- ನಾಲ್ಕು ಚಮಚ, ತೆಂಗಿನತುರಿ- ಒಂದು ಕಪ್‌, ಮೊಸರು- ಒಂದು ಕಪ್‌, ಹಸಿಮೆಣಸು- ಒಂದು, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ತೆಂಗಿನತುರಿಗೆ ಉಪ್ಪು, ಸಾಸಿವೆ, ಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ತುರಿದ ತರಕಾರಿ ಹಾಗೂ ಮೊಳಕೆ ಕಾಳುಗಳನ್ನು ಸೇರಿಸಿ ಬೇಕಷ್ಟು ಉಪ್ಪು, ನೀರು ಮತ್ತು ಮೊಸರು ಸೇರಿಸಿ ಹದಗೊಳಿಸಿ, ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ ಸರ್ವ್‌ ಮಾಡಬಹುದು.

ಗೀತಸದಾ

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Snuff: ನಶ್ಯ ತಂದಿಟ್ಟ ಸಮಸ್ಯೆ

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

9-health

Manipal ಪಾಯ್ಸನ್‌ ಇನ್‌ಫಾರ್ಮೇಶನ್‌ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.