ಸ್ವತಂತ್ರ ಧರ್ಮ ಹೋರಾಟದ ಹಿಂದೆ ರಾಜಕೀಯ
Team Udayavani, Aug 8, 2017, 12:48 PM IST
ಧಾರವಾಡ: ವೀರಶೈವ, ಲಿಂಗಾಯತರು ಸ್ವತಂತ್ರ ಧರ್ಮಕ್ಕಾಗಿ ನಡೆಸಿರುವ ಹೋರಾಟದ ಹಿಂದೆ ರಾಜಕೀಯ ಅಡಗಿದೆ ಎಂದು ಕರ್ನಾಟಕ ಉತ್ತರ ಪ್ರಾಂತ ಸಹ ಸಂಘಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು.
ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧಾರವಾಡ ಘಟಕದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಕ್ಷಾ ಬಂಧನ ಉತ್ಸವದಲ್ಲಿ ಅವರು ಮಾತನಾಡಿದರು. ಈ ವಿಷಯದ ಮೂಲಕ ಸಮಾಜವನ್ನು ಒಡೆಯುವುದು ರಾಜಕಾರಣಿಗಳ ಉದ್ದೇಶವಾಗಿದೆ.
ಇನ್ನು ವೀರಶೈವ, ಲಿಂಗಾಯರು ತಾವು ಹಿಂದುಗಳಲ್ಲ ಎಂಬುದಾಗಿ ಹೇಳಿಕೊಂಡಿದ್ದರೂ ಅವರ ಆಚರಣೆಗಳು ಮಾತ್ರ ಹಿಂದೂಗಳಾಗಿಯೇ ತೋರುತ್ತವೆ. ಇನ್ನು ಇದರ ನಡುವಿನ ಬಡಿದಾಟದಿಂದ ಬಸವಣ್ಣನಿಗೆ ಅಪಮಾನ ಮಾಡಿದಂತಾಗಿದೆ ಎಂದರು.
ಚೀನಾದಿಂದ ನಾವು ಆಮದು ಮಾಡಿಕೊಳ್ಳುವ ವಸ್ತುಗಳಿಂದಲೇ ಚೀನಾ ಬೃಹತ್ ಆಗಿ ಬೆಳೆಯುತ್ತಿದೆ. ಭಾರತ ದೇಶಕ್ಕಿಂತ ಚೀನಾ ಸೈನಿಕರ ಬಳಿ ಶಸ್ತ್ರಾಸ್ತಗಳ ಸಂಖ್ಯೆ ಇದೆ. ಆದರೆ ನಮ್ಮ ದೇಶದ ವಿರುದ್ಧ ಯುದ್ಧ ಮಾಡುವ ಶಕ್ತಿ ಇಲ್ಲವಾಗಿದೆ.
ಹೀಗಾಗಿ ನಾವುಗಳು ಚೀನಾ ಉತ್ಪಾದಿತ ವಸ್ತುಗಳ ಖರೀದಿಗೆ ನಿಷೇಧ ಹೇರಬೇಕಿದೆ ಎಂದರು. ಕ್ಲಾಸಿಕ್ ಸ್ಪರ್ಧಾತ್ಮ ಪರೀಕ್ಷಾ ತರಬೇತಿ ಕೇಂದ್ರದ ನಿರ್ದೇಶಕ ಲಕ್ಷ್ಮಣ ಉಪ್ಪಾರ, ಜಿಲ್ಲಾ ಸಂಘ ಚಾಲಕ ಮಲ್ಲಿಕಾರ್ಜುನ ನಡಕಟ್ಟಿ ಸೇರಿದಂತೆ ನೂರಾರು ಸಂಘದ ಸ್ವಯಂ ಸೇವಕರು ಹಲವರು ಇದ್ದರು.
ಇದಕ್ಕೂ ಮೊದಲು ಭಗವಾ ಧ್ವಜಕ್ಕೆ ಅತಿಥಿಗಳು ರಾಖೀ ಕಟ್ಟುವುವ ಮೂಲಕ ರಕ್ಷ ಬಂಧನ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಸ್ವಯಂ ಸೇವಕರು ಪರಸ್ಪರ ರಾಖೀ ಕಟ್ಟಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
information Technology Appointment: ಬೆಂಗಳೂರಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.