ಗ್ರಹಣ ಕಾಲದಲ್ಲಿ ಭೋಜನ

Team Udayavani, Aug 8, 2017, 12:48 PM IST

hub3.jpg

ಧಾರವಾಡ: ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಚಾರವಾದಿಗಳ ಒಕ್ಕೂಟದ ಸದಸ್ಯರು ನಗರದ ಕಡಪಾ ಮೈದಾನದಲ್ಲಿ ಖಗ್ರಾಸ ಚಂದ್ರಗ್ರಹಣದ ಸಂದರ್ಭದಲ್ಲಿಯೇ ಚಿತ್ರಾನ್ನ ತಯಾರಿಸಿದ್ದು, ಅಲ್ಲದೇ ಅಲ್ಲಿಯೇ ಕುಳಿತು ಸಹ ಭೋಜನ ಮಾಡಿದರು. 

ತುಂಬು ಗರ್ಭಿಣಿ ಮಾಳಮಡ್ಡಿಯ ಮಹಿಷಿ ರಸ್ತೆಯ ನಿವಾಸಿ ಜಾನಕಿ ಗುದ್ದಿ ಅವರು ಸ್ವಯಂಪ್ರೇರಣೆಯಿಂದ ಚಿತ್ರಾನ್ನ ತಿನ್ನುವ ಮೂಲಕ ಗ್ರಹಣದ ಸಂದರ್ಭದಲ್ಲಿ ಗರ್ಭಿಣಿಯರು ಊಟ ಮಾಡಿದರೆ ಏನೂ ಆಗುವುದಿಲ್ಲ ಎಂಬ ಸಂದೇಶ ಸಾರಿದರು. ಒಕ್ಕೂಟದ ಸಂಚಾಲಕರೂ ಆದ ಸ್ತ್ರೀರೋಗ ತಜ್ಞ ಡಾ| ಸಂಜೀವ ಕುಲಕರ್ಣಿ, ಗ್ರಹಣದ ಕುರಿತು ಅತಿ ಎನ್ನಿಸುವಷ್ಟು ಮೂಢನಂಬಿಕೆಗಳು ಚಾಲ್ತಿಯಲ್ಲಿವೆ. 

ವಿದೇಶಗಳಲ್ಲಿ ಎಲ್ಲರೂ ಗ್ರಹಣವನ್ನು ಕಂಡು ಆನಂದಿಸುತ್ತಾರೆಯೇ ಹೊರತು ಅದರಿಂದ ಯಾವುದೇ ತೊಂದರೆ ಆಗುತ್ತದೆ ಎಂಬುದಾಗಿ ನಂಬಿಕೆಯಿಲ್ಲ ಎಂದರು. ಗ್ರಹಣದ ಸಂದರ್ಭದಲ್ಲಿ ಗರ್ಭಿಣಿಯರು ಹೊರಗೆ ಬಂದರೆ, ಊಟ ಮಾಡಿದರೆ, ತರಕಾರಿ ಕೊಯ್ದರೆ ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಾರೆ ಎಂಬ ಬಗ್ಗೆ ಪ್ರಸೂತಿಶಾಸ್ತ್ರದ ಯಾವ ಅಧ್ಯಾಯದಲ್ಲು ಇಲ್ಲ.

ಗ್ರಹಣದ ಸಂದರ್ಭದಲ್ಲಿ ವಿಕಿರಣಗಳು ಹೊರಸೂಸುತ್ತವೆ ಎಂಬುದಾಗಿ ನೀರನ್ನು ಮುಚ್ಚುತ್ತಾರೆ. ಹಾಗಿದ್ದರೆ ನದಿ, ಕೆರೆ, ಬಾವಿಯ ನೀರನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದರು. ಕೆಲ ಪುರೋಹಿತಶಾಹಿ ಶಕ್ತಿಗಳು ಗ್ರಹಣದ ಬಗ್ಗೆ ಕಪೋಲಕಲ್ಪಿತ ಮಾಹಿತಿಗಳನ್ನು ಹರಡಿದ್ದರಿಂದ ಇಂತಹ ಗೊಂದಲ ಉಂಟಾಗಿದೆ.

ಇವುಗಳನ್ನು ವೈಜ್ಞಾನಿಕ, ವೈಚಾರಿಕವಾಗಿ ಅಲ್ಲಗಳೆಯುವ ಸಲುವಾಗಿ ಗ್ರಹಣದ ಸಂದರ್ಭದಲ್ಲಿ ಉಪಾಹಾರ ತಯಾರಿಸಿ ಸೇವಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ನಂತರ ಕೆಲ ಹೊತ್ತು ಸಂವಾದ ನಡೆಯಿತು. ಕವಿಸಂನ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕಾರ್ಯಕಾರಿ ಸಮಿತಿ ಸದಸ್ಯ ಡಾ| ಡಿ.ಎಂ. ಹಿರೇಮಠ, ಗುರು ತಿಗಡಿ, ಸಿಪಿಐ (ಎಂ) ಮುಖಂಡ ಕೆ.ಎಚ್‌. ಪಾಟೀಲ, ಕಿತ್ತೂರ, ಶಿಕ್ಷಕ ಎಲ್‌.ಐ. ಲಕ್ಕಮ್ಮನವರ, ದೀಪಕ ಪಾಟೀಲ ಇದ್ದರು.

ಟಾಪ್ ನ್ಯೂಸ್

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.