ನಿರಂತರ 5ನೇ ದಿನವೂ ಕುಸಿತ: ಮುಂಬಯಿ ಶೇರು 259 ಅಂಕ ನಷ್ಟ

Team Udayavani, Aug 8, 2017, 4:03 PM IST

Sensex-anxiety-700.jpg

ಮುಂಬಯಿ : ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಕೆಳಮುಖವಾಗಿ ಸಾಗಿರುವ ಮುಂಬಯಿ ಶೇರು ಪೇಟೆ ಇಂದು ಐದನೇ ದಿನವಾದ ಮಂಗಳವಾರದ ವಹಿವಾಟನ್ನು ಕೂಡ ನಷ್ಟದಲ್ಲೇ ಕೊನೆಗೊಳಿಸಿದೆ. 

ಕಳೆದ ಒಂಬತ್ತು ದಿನಗಳ ವಹಿವಾಟಿನಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳಮಟ್ಟಕ್ಕೆ ಜಾರಿ ನಿರಾಶೆ ಉಂಟುಮಾಡಿದೆ.

ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 259.48 ಅಂಕಗಳ ನಷ್ಟದೊಂದಿಗೆ 32,014.19 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಿನದ ವಹಿವಟನ್ನು 78.85 ಅಂಕಗಳ ನಷ್ಟದೊಂದಿಗೆ 9,978.55 ಅಂಕಗಳ ಮಟ್ಟಕ್ಕೆ ಜಾರುವ ಮೂಲಕ ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಮಾರುಕಟ್ಟೆಯಲ್ಲಿನ ವಹಿವಾಟು ಹರಹು ಇಂದು ದುರ್ಬಲವಾಗಿತ್ತು. ಕೇವಲ 602 ಶೇರುಗಳು ಮುನ್ನಡೆ ಸಾಧಿಸಿದರೆ 1,974 ಶೇರುಗಳು ಹಿನ್ನಡೆಗೆ ಗುರಿಯಾದವು; 121 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ.

ಟಾಟಾ ಸ್ಟೀಲ್‌, ಸಿಪ್ಲಾ, ವೇದಾಂತ ಮತ್ತು ಹಿಂಡಾಲ್ಕೊ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು; ಡಾ.ರೆಡ್ಡಿ, ಬಿಎಚ್‌ಇಎಲ್‌, ಬಿಪಿಸಿಎಲ್‌ ಶೇರುಗಳು ಟಾಪ್‌ ಲೂಸರ್‌ ಎನಿಸಿಕೊಂಡವು. 

ಟಾಪ್ ನ್ಯೂಸ್

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.