ಬೆಳ್ತಂಗಡಿ: ಉಪವಾಸ ಸತ್ಯಾಗ್ರಹ

Team Udayavani, Aug 9, 2017, 7:45 AM IST

Sharath-Belthangady.jpg

ಬೆಳ್ತಂಗಡಿ, ಬಂಟ್ವಾಳ: ಶರತ್‌ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ

ಬೆಳ್ತಂಗಡಿ: ಬಿ.ಸಿ.ರೋಡ್‌ನ‌ ಶರತ್‌ ಮಡಿವಾಳ ಅವರ ಹತ್ಯೆಯ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಮಂಗಳವಾರ ಇಲ್ಲಿನ ತಾಲೂಕು ಕಚೇರಿ ಬಳಿ ಉಪವಾಸ ಸತ್ಯಾಗ್ರಹ ನಡೆಯಿತು. ಶರತ್‌ ಕೊಲೆ ಆರೋಪಿಗಳನ್ನು ಬಂಧಿಸಲು ರಾಜ್ಯ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಡೆದ ಉಪವಾಸ ಸತ್ಯಾಗ್ರಹಗಳಂತೆ  ಬೆಳ್ತಂಗಡಿಯಲ್ಲಿ ಕೂಡ ನಡೆಸಲಾಯಿತು. 

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ತಾಲೂಕು ಬಿಜೆಪಿ ಅಧ್ಯಕ್ಷ ರಂಜನ್‌ ಜಿ. ಗೌಡ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜಾ, ತಾ. ಪಂ.ಸದಸ್ಯರಾದ ಶಶಿಧರ ಕಲ್ಮಂಜ, ಪುಂಡಲೀಕ  ಆಚಾರ್ಯ, ಅಮಿತಾ, ಮಾಜಿ ಅಧ್ಯಕ್ಷೆ ಜಯಂತಿ ಪಾಲೇದು, ಬಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ವಿಹಿಂಪ ಜಿಲ್ಲಾ  ಉಪಾಧ್ಯಕ್ಷ ತಿಮ್ಮಪ್ಪ ಗೌಡ, ನಗರಾಧ್ಯಕ್ಷ ಮೋಹನ್‌, ತಾಲೂಕು ಕಾರ್ಯದರ್ಶಿ ನವೀನ್‌ ನೆರಿಯ, ತಾ. ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್‌ ಆರ್‌. ಸುವರ್ಣ, ಬಜರಂಗದಳದ ರಾಮ್‌ ಪ್ರಸಾದ್‌ ಮರೋಡಿ, ತಾ.ಪಂ. ಮಾಜಿ ಸದಸ್ಯ ಜಯಂತ್‌ ಕೋಟ್ಯಾನ್‌, ಬಿಜೆಪಿ ಮುಖಂಡರಾದ ಸೀತಾರಾಮ ಬಿ.ಎಸ್‌., ನಾರಾಯಣ ಆಚಾರ್‌, ನಂದ ಕುಮಾರ್‌, ಮಾಧವ ಗೌಡ ಶಿಬಾಜೆ, ರಕ್ಷಿತ್‌ ಶೆಟ್ಟಿ ಪಣೆಕ್ಕರ, ಜಗದೀಶ್‌ ಹೆಗ್ಡೆ, ಪ್ರಕಾಶ್‌ ಮೊದಲಾದವರು ಪಾಲ್ಗೊಂಡಿದ್ದರು. ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.