ಲಂಕಾ ಎದುರಿನ 3ನೇ ಟೆಸ್ಟ್: ಜಡೇಜ ಸ್ಥಾನಕ್ಕೆ ಅಕ್ಷರ್ ಪಟೇಲ್: ವರದಿ
Team Udayavani, Aug 9, 2017, 12:07 PM IST
ಹೊಸದಿಲ್ಲಿ : ಆತಿಥೇಯ ಲಂಕೆಯ ಎದುರಿನ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ, ಅಮಾನತಾಗಿರುವ ರವೀಂದ್ರ ಜಡೇಜ ಅವರ ಸ್ಥಾನಕ್ಕೆ ಅಕ್ಷರ್ ಪಟೇಲ್ ಭರ್ತಿಯಾಗುವ ಸಾಧ್ಯತೆ ಇದೆ.
ಮೂರು ಪಂದ್ಯಗಳ ಹಾಲಿ ಟೆಸ್ಟ್ ಸರಣಿಯನ್ನು ಭಾರತ 2-0 ಅಂಕಗಳ ನಿರ್ಣಾಯಕ ಅಂತರದಿಂದ ಈಗಾಗಲೇ ಜಯಿಸಿರುವ ಕಾರಣ, ವಿಶ್ವದ ನಂಬರ್ ಒನ್ ಆಲ್ ರೌಂಡರ್ ಎನಿಸಿರುವ ರವೀಂದ್ರ ಜಡೇಜ ಅವರ ಅಮಾನತಿನ ಬಗ್ಗೆ ನಾಯಕ ವಿರಾಟ್ ಕೊಹ್ಲಿಯಾಗಲೀ, ಕೋಚ್ ರವಿ ಶಾಸ್ತ್ರೀ ಯಾಗಲೀ ತಲೆ ಕೆಡಿಸಿಕೊಂಡಿಲ್ಲ.
ಜಡೇಜ ಅವರ ಸ್ಥಾನವನ್ನು ತಂಡದಲ್ಲಿ ಮೀಸಲು ಆಟಗಾರನಾಗಿರುವ ಚೈನಾ ಮ್ಯಾನ್ ಕುಲದೀಪ್ ಯಾದವ್ ಅವರು ತನ್ನಿಂತಾನೇ ತುಂಬುವರಾದರೂ ಅಕ್ಷರ್ ಪಟೇಲ್ಗೆ ಸ್ಥಾನ ಸಿಗಲಿದೆ ಎನ್ನಲಾಗಿದೆ.
ಅಕ್ಷರ್ ಪಟೇಲ್ ಇದ್ದ ಇಂಡಿಯಾ ಎ ತಂಡ ಈಚೆಗೆ ತ್ರಿಕೋಣ ಸರಣಿಯಲ್ಲಿ ದಕ್ಷಿಣ ಆಫ್ರಿಕವನ್ನು ಸೋಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್ಟೆಲ್ ನಿಂದ ಹೊಸ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.