ಬಿಲ್ಲವರ ಅಸೋಸಿಯೇಶನ್‌ ಭಾಯಂದರ್‌ ಆಟಿಡೊಂಜಿ ಅಟಿಲ್‌,ಶೈಕ್ಷಣಿಕ ನೆರವು

Team Udayavani, Aug 9, 2017, 2:32 PM IST

08-Mum04a.jpg

ಮುಂಬಯಿ: ರೋಗ ನಿರೋಧಕ ಶಕ್ತಿ ಹೊಂದಿದ ಹಾಲೆಯ ತೊಗಟೆಯ ಕಷಾಯ ಬೌದ್ಧಿಕ, ದೈಹಿಕ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವ ಔಷಧೀಯ ಗುಣಗಳಿರುವ ಹಸಿರು ಸೊಪ್ಪು, ತರಕಾರಿಗಳು ಆಟಿ ತಿಂಗಳಿನ ವಿಶೇಷತೆಯಾಗಿದೆ. ಇದು ಪ್ರಕೃತಿ ಹಾಗೂ ಮನುಷ್ಯರ ಸಂಬಂಧವನ್ನು ಸೂಚಿಸುತ್ತದೆ. ಆಟಿ ತಿಂಗಳು ಬದುಕನ್ನು ನಡೆಸುವ ಪೂರ್ವ ತಯಾರಿ ತಿಂಗಳಾಗಿದೆ ಎಂದು ಲೇಖಕಿ ಲತಾ ಸಂತೋಷ್‌ ಶೆಟ್ಟಿ ಅವರು ನುಡಿದರು.

ಆ. 6ರಂದು ಭಾಯಂದರ್‌ ಪೂರ್ವದ ಗೋಡೆªàವ್‌ ನಾಕಾದ ತೇಜೋ ಭವನದ ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್‌ ಭಾಯಂದರ್‌ ಸ್ಥಳೀಯ ಸಮಿತಿಯ ಆಟಿಡೊಂಜಿ ಅಟಿಲ್‌ ಮತ್ತು ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಆಷಾಢ ಮಾಸ ಮಧುರ ಬಾಂಧವ್ಯದ ಬೆಸುಗೆಯಾಗಿದೆ. ತುಳುನಾಡಿನ ಸಂಪ್ರದಾಯಗಳು ಉಳಿಯಲು ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ. ಮುಂದಿನ ಪೀಳಿಗೆ ಇದನ್ನು ನೋಡಿ ಕಲಿಯಲಿ ಎಂದು ನುಡಿದರು.

ಬಿಲ್ಲವರ ಅಸೋಸಿಯೇಶನ್‌ ಕೇಂದ್ರ ಕಚೇರಿಯ ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಬಂಗೇರ ಅವರು ಮಾತನಾಡಿ, ಮಕ್ಕಳ ಭವಿಷ್ಯ ಉತ್ತಮ ಪಥದಲ್ಲಿ ಸಾಗಲು ಮುಂಬಯಿ ಬಿಲ್ಲವರ ಅಸೋಸಿಯೇಶನ್‌ ಮಹತ್ತರ ಯೋಗದಾನ ನೀಡುತ್ತಿದೆ. ಯುವ ಪೀಳಿಗೆಗೆ ಬೇಕಾಗಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಂಘಟನೆಯ ಮುಖ್ಯವಾಹಿನಿಯಲ್ಲಿ ಸೇರಿಸಿ ಮುನ್ನಡೆಯಬೇಕು ಎಂದು ಹೇಳಿದರು.

ಭಾಯಂದರ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನರೇಶ್‌ ಕೆ. ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸ್ಥಳೀಯ ಶಾಸಕ ನರೇಂದ್ರ ಮೆಹ್ತಾ, ರಾಜಕೀಯ ಮುಖಂಡ ಚೇತನ್‌ ಶೆಟ್ಟಿ, ಬೋಂಬೆ ಫೋರ್ಟ್‌ ರಾತ್ರಿಶಾಲೆಯ ಕಾರ್ಯಾಧ್ಯಕ್ಷ ಆರ್‌. ಕೆ. ಮೂಲ್ಕಿ, ಚಿತ್ರಾಪು ಕೆ. ಎಂ. ಕೋಟ್ಯಾನ್‌ ಮಾತನಾಡಿದರು. ಗೌರವ ಕಾರ್ಯದರ್ಶಿ ರಘುನಾಥ ಹಳೆಯಂಗಡಿ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು.

ವೇದಿಕೆಯಲ್ಲಿ ಕೇಂದ್ರ ಕಾರ್ಯಾ ಲಯದ ಪದಾಧಿಕಾರಿಗಳಾದ ಗಣೇಶ್‌ ಪೂಜಾರಿ, ಮಹಿಳಾ ವಿಭಾಗದ ವತ್ಸಲಾ ಪೂಜಾರಿ, ಪ್ರೇಮಾ ಕೋಟ್ಯಾನ್‌, ಹಿರಿಯ ಸದಸ್ಯ ಶ್ರೀನಿವಾಸ ಕರ್ಕೇರ, ಸಂಘಟಕರಾದ ಎ. ಕೆ. ಹರೀಶ್‌, ಸುಮಿತ್ರಾ ಕರ್ಕೇರ, ಸ್ಥಳೀಯ ಕಚೇರಿಯ ಪದಾಧಿಕಾರಿಗಳಾದ ಉದಯ ಡಿ. ಸುವರ್ಣ, ವಾಸುದೇವ ಪೂಜಾರಿ, ಕೃಷ್ಣ ಬಂಗೇರ, ಆನಂದಿ ಬಂಗೇರ, ವಸಂತಿ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಸದಸ್ಯೆಯರಿಂದ ಖಾದ್ಯೋತ್ಸವ ಸ್ಪರ್ಧೆ ನಡೆಯಿತು. ಸಾಂಸ್ಕೃತಿಕವಾಗಿ ಕಾರ್ಯಕ್ರಮದಲ್ಲಿ ನೃತ್ಯ ವೈವಿಧ್ಯ ಜರಗಿತು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

  ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.