ಡಿಕೆಶಿಗೆ ಮತ್ತೆ ಐಟಿ ಸಮನ್ಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ
Team Udayavani, Aug 9, 2017, 3:41 PM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಆದಾಯ ತೆರಿಗೆ ಇಲಾಖೆ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ನಿವಾಸ ಕಚೇರಿ ಮೇಲೆ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಪ್ರಕರಣ ರಾಷ್ಟ್ರಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ವಿಚಾರಣೆಗೆ ಹಾಜರಾಗಬೇಕೆಂದು ಐಟಿ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಎಂಎಲ್ ಸಿ ರವಿ ಹಾಗೂ ಡಿಕೆಶಿ ಆಪ್ತ ಜ್ಯೋತಿಷಿ ದ್ವಾರಕನಾಥ್ ಐಟಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.