ಸ್ಟೀಪಲ್‌ಚೇಸ್‌: ಕೀನ್ಯ ಪ್ರಾಬಲ್ಯ

Team Udayavani, Aug 10, 2017, 10:17 AM IST

10-SPORTS-3.jpg

ಲಂಡನ್‌: ವಿಶ್ವ ಆ್ಯತ್ಲೆಟಿಕ್‌ ಚಾಂಪಿಯನ್‌ಶಿಪ್‌ನ ಸ್ಟೀಪಲ್‌ಚೇಸ್‌ ಸ್ಪರ್ಧೆಯಲ್ಲಿ ಕೀನ್ಯ ಆ್ಯತ್ಲೀಟ್‌ಗಳ ಪ್ರಾಬಲ್ಯ ಮುಂದುವರಿದಿದೆ. ಲಂಡನ್‌ನಲ್ಲಿ ಸಾಗುತ್ತಿರುವ ವಿಶ್ವ ಆ್ಯತ್ಲೆಟಿಕ್ಸ್‌ನ 3,000 ಮೀ. ಸ್ಟೀಪಲ್‌ಚೇಸ್‌ನಲ್ಲಿ ಕೀನ್ಯದ ಕಾನ್ಸೆಸ್ಲಸ್‌ ಕಿಪ್ರೊಟೊ ಚಿನ್ನ ಗೆದ್ದು ಸಂಭ್ರಮಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಬೀಜಿಂಗ್‌ನಲ್ಲಿ ಬೆಳ್ಳಿ ಜಯಿಸಿದ್ದ ಕಿಪ್ರೊಟೊ 300 ಮೀ. ಇರುವಾಗ ಮುನ್ನಡೆ ಸಾಧಿಸಿ 8 ನಿಮಿಷ 14.12 ಸೆ.ನಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. ಪೂರ್ವ ಆಫ್ರಿಕನ್‌ ರಾಷ್ಟ್ರವಾದ ಕೀನ್ಯ ವಿಶ್ವ ಚಾಂಪಿಯನ್‌ಶಿಪ್‌ನ 15 ಆವೃತ್ತಿಗಳಲ್ಲಿ 12 ಬಾರಿ ಚಿನ್ನ ಗೆದ್ದ ಸಾಧನೆ ಮಾಡಿದೆ. 

ಬೀಜಿಂಗ್‌ನಲ್ಲಿ ಕೀನ್ಯ ಈ ಸ್ಪರ್ಧೆಯಲ್ಲಿ ಕ್ಲೀನ್‌ಸ್ವೀಪ್‌ ಸಾಧನೆಗೈದರೆ ಈ ಬಾರಿ ಇದು ಸಾಧ್ಯವಾಗಲಿಲ್ಲ. ಮೊರೊಕ್ಕೋದ ಸೌಫಿಯಾನ್‌ ಎಲ್‌ ಬಕ್ಕಾಲಿ ಬೆಳ್ಳಿ ಗೆದ್ದರು. ಇದು ಅವರ ಮೊದಲ ಪ್ರಮುಖ ಕೂಟದ ಪದಕವಾಗಿದೆ. ಕಿಪ್ರೊಟೊ ಅವರಿಗೆ ತೀವ್ರ ಸ್ಪರ್ಧೆ ನೀಡಿದ್ದ ಅಮೆರಿಕದ ಇವಾನ್‌ ಜಾಗೆರ್‌ 8:15.23ಸೆ.ನೊಂದಿಗೆ ಕಂಚು ಪಡೆದರು. ವಿಶ್ವ ಚಾಂಪಿಯನ್‌ಶಿಪ್‌ನ ಸ್ಟೀಪಲ್‌ಚೇಸ್‌ನಲ್ಲಿ ಪದಕ ಗೆದ್ದ ಅಮೆರಿಕದ ಮೊದಲ ಆ್ಯತ್ಲೀಟ್‌ ಎಂಬ ಗೌರವಕ್ಕೆ ಜಾಗೆರ್‌ ಪಾತ್ರರಾಗಿದ್ದಾರೆ.

400 ಮೀ.: ನೀಕೆರ್ಕ್‌ಗೆ ಚಿನ್ನ
ದಕ್ಷಿಣ ಆಫ್ರಿಕಾದ ವೇಡ್‌ ವಾನ್‌ ನೀಕೆರ್ಕ್‌ ಅವರು 400 ಮೀ. ಸ್ಪರ್ಧೆಯ ಚಿನ್ನವನ್ನು ತನ್ನಲ್ಲಿ ಉಳಿಸಿಕೊಂಡಿದ್ದಾರೆ. ಒಲಿಂಪಿಕ್‌, ಹಾಲಿ ಮತ್ತು ವಿಶ್ವ ದಾಖಲೆ ಹೊಂದಿರುವ ನೀಕೆರ್ಕ್‌ 43.98 ಸೆ.ನಲ್ಲಿ ಗುರಿ ತಲುಪಿ ಚಿನ್ನ ಪಡೆದಿದ್ದಾರೆ. ಬಹಮಾಸ್‌ನ ಸ್ಟೀವನ್‌ ಗಾರ್ಡಿನೆಲ್‌ ಬೆಳ್ಳಿ ಮತ್ತು 20ರ ಹರೆಯದ ಕತಾರ್‌ನ ಅಬ್ದಲೇಲಾ ಹರೋನ್‌ ಕಂಚು ಗೆದ್ದಿದ್ದಾರೆ.

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.