ಕೆಎಸ್‌ಸಿಎನಿಂದ ವೇದಾ, ರಾಜೇಶ್ವರಿಗೆ ಸಮ್ಮಾನ

Team Udayavani, Aug 10, 2017, 12:04 PM IST

10-SPORTS-6.jpg

ಬೆಂಗಳೂರು: ಐಸಿಸಿ ವನಿತಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್‌ ಅವರನ್ನು ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ (ಕೆಎಸ್‌ಸಿಎ) ಗುರುವಾರ ಸಮ್ಮಾನಿಸಿದೆ. ಇದೇ ಸಂದರ್ಭದಲ್ಲಿ ಇಬ್ಬರು ಆಟಗಾರ್ತಿಯರಿಗೆ ಕೆಎಸ್‌ಸಿಎ ತಲಾ 5 ಲಕ್ಷ ರೂ. ಚೆಕ್‌ ವಿತರಿಸಿದೆ.

ಸಮ್ಮಾನದ ಅನಂತರ ಪ್ರತಿಕ್ರಿಯಿಸಿದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯಿಂದ ಕ್ರಿಕೆಟ್‌ ಜೀವನ ರೂಪಿಸಿಕೊಳ್ಳಲು ನೆರವಾಯಿತು. ನಾವು ರಾಷ್ಟ್ರೀಯ ತಂಡದಲ್ಲಿ ಆಡಲು ಕೆಎಸ್‌ಸಿಎ ಸಹಾಯವೇ ಕಾರಣ. ಇದನ್ನು ನಾವು ಎಂದೂ ಮರೆಯಲಾರೆವು ಎಂದು ತಿಳಿಸಿದರು.

ಲಂಡನ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತ ತಂಡ ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತು ರನ್ನರ್‌ ಅಪ್‌ ಸ್ಥಾನ ಪಡೆದಿತ್ತು. ಭಾರತ ತಂಡದಲ್ಲಿ ಆಡಿದ ವೇದಾ ಮತ್ತು ರಾಜೇಶ್ವರಿ ಭಾರತ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವಿಶ್ವಕಪ್‌ನಲ್ಲಿ 6 ಪಂದ್ಯವಾಡಿರುವ ವೇದಾ ಒಂದು ಅರ್ಧಶತಕ ಸೇರಿದಂತೆ 153 ರನ್‌ ಬಾರಿಸಿದ್ದಾರೆ. 3 ಪಂದ್ಯವಾಡಿರುವ ರಾಜೇಶ್ವರಿ 7 ವಿಕೆಟ್‌ ಪಡೆದಿದ್ದಾರೆ. ಲೀಗ್‌ನಲ್ಲಿ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡದ ವಿರುದ್ಧ ವೇದಾ ಅರ್ಧಶತಕ ಸಿಡಿಸಿದ್ದರೆ, ರಾಜೇಶ್ವರಿ ಗಾಯಕ್ವಾಡ್‌ 15ಕ್ಕೆ 5 ವಿಕೆಟ್‌ ಪಡೆದು ಭಾರತಕ್ಕೆ ಗೆಲುವು ತಂದಿದ್ದರು.

ಟಾಪ್ ನ್ಯೂಸ್

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.