ದಾರಿ ಯಾವುದಯ್ಯಾ ?
Team Udayavani, Aug 11, 2017, 7:55 AM IST
ಒಂದೇ ಒಂದು ಗೊತ್ತಿದ್ದ ಮುಖ ಆ ವೇದಿಕೆಯಲ್ಲಿರಲಿಲ್ಲ. ಆ ಮಟ್ಟಿಗೆ ಅದು ಸಂಪೂರ್ಣ ಹೊಸಬರ ತಂಡ. ನಿರ್ದೇಶಕ, ನಿರ್ಮಾಪಕ, ಕಲಾವಿದರು, ತಂತ್ರಜ್ಞರು ಎಲ್ಲರೂ ಹೊಸಬರೇ. ಅವರೆಲ್ಲಾ ಸೇರಿ “ಅಯನ’ ಎಂಬ ಚಿತ್ರವೊಂದನ್ನು ಮಾಡಿ ಮುಗಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನೂ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಅದಕ್ಕೂ ಮುನ್ನ ಒಮ್ಮೆ ಚಿತ್ರದ ಬಗ್ಗೆ ಮಾತಾಡಿ ಬಿಡೋಣ ಎಂದು ಚಿತ್ರತಂಡದವರು, ಮಾಧ್ಯಮದವರೆದುರು ನಿಂತಿದ್ದರು.
“ಅಯನ’ ಎಂದರೆ ಒಂದು ಪ್ರಯಾಣವಂತೆ. ಹಾಗಂತ ಹೇಳಿದವರು ನಿರ್ದೇಶಕ ಗಂಗಾಧರ್ ಸಾಲಿಮs…. ಅವರು ನಿರ್ದೇಶಕರಷ್ಟೇ ಅಲ್ಲ, ನಿರ್ಮಾಪಕರಲ್ಲೊಬ್ಬರು. ಕಥೆಯನ್ನೂ ಅವರೇ ಬರೆದಿದ್ದಾರೆ. ಹಾಗಾಗಿ ಅವರೇ ಚಿತ್ರದ ಕುರಿತು ಮೊದಲು ಮಾತನಾಡಿದರು. “”ಅಯನ’ ಎನ್ನುವುದು ಸಂಸ್ಕೃತದ ಪದ. ಹಾಗೆಂದರೆ, ದಾರಿ ಅಥವಾ ಸೂರ್ಯನ ಪಥ ಎಂದರ್ಥ. ಸೂರ್ಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವಕ್ಕೆ ಹೇಗೆ ಪ್ರಯಾಣ ಮಾಡುತ್ತಾನೋ, ಅದೇ ತರಹ ಆದಿತ್ಯ ಎಂಬ ಯುವಕನ ಪ್ರಯಾಣವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಇಲ್ಲಿ ಆವನ ಜೀವನ, ಫ್ಯಾಮಿಲಿ, ಪ್ರೀತಿ, ಸ್ನೇಹ ಎಲ್ಲವನ್ನೂ ಹೇಳುವ ಪ್ರಯತ್ನ ಮಾಡಿದ್ದೇವೆ. ಒಬ್ಬ ಮಹತ್ವಾಕಾಂಕ್ಷೆಯ ಸಾಫ್ಟ್ ವೇರ್ ಇಂಜಿನಿಯರ್ ತನ್ನ ಜೀವನದಲ್ಲಿ ಏನೇನು ಎದುರಿಸುತ್ತಾನೆ ಎನ್ನುವುದನ್ನು ಈ ಚಿತ್ರದ ಮೂಲಕ ಹೇಳುತ್ತಿದ್ದೇವೆೆ’ ಎಂದು ತೋರಿಸಲು ಹೊರಟಿದ್ದೇವೆ’ ಎಂದರು.
ಈ ಚಿತ್ರದ ಮೂಲಕ ದೀಪಕ್ ಸುಬ್ರಹ್ಮಣ್ಯ, ಅಪೂರ್ವ ಇಬ್ಬರೂ ನಾಯಕ-ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಶ್ರೀರಾಮ್ ಸಂಗೀತ ಸಂಯೋಯಿಜಿಸಿದರೆ, ವರುಣ್ ಛಾಯಾಗ್ರಹಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.