ಹೆಚ್ಚು ಹೆಚ್ಚು ಓದಿದಷ್ಟೂ ಅರಿವಿನ ವಿಸ್ತಾರ: ಕೃಷ್ಣವೇಣಿ ಕಿದೂರು’

Team Udayavani, Aug 11, 2017, 6:55 AM IST

10-kbl-1.jpg

ಕುಂಬಳೆ: ಓದುವ ಹವ್ಯಾಸ ವಿಸ್ತರಿಸಿದಷ್ಟು ಇಂದಿನ ಔಪಚಾರಿಕ ಶಿಕ್ಷಣ ನೀಡುವುದಕ್ಕಿಂತ ಹೆಚ್ಚು ಅರಿವನ್ನು ನೀಡುತ್ತದೆ.ಉತ್ತಮ ಪುಸ್ತಕಗಳ ಓದು ಜಗತ್ತನ್ನು ನೋಡುವ‌, ಜೀವನದ ಸಂಕಷ್ಟ ಗಳನ್ನು ಎದುರಿಸುವ ಬಲ ನೀಡುತ್ತದೆ ಎಂದು ಸಾಹಿತಿ ಕೃಷ್ಣವೇಣಿ ಕಿದೂರು ಅಭಿಪ್ರಾಯ ಹೇಳಿದರು.

ಕೇರಳ ರಾಜ್ಯ ಲೆ„ಬ್ರರಿ ಕೌನ್ಸಿಲ್‌ ಆಯೋಜಿಸಿದ ಅಖೀಲ ಕೇರಳ ವಾಚನ ಸ್ಪರ್ಧೆಯ ಮಂಜೇಶ್ವರ ತಾಲೂಕು ಮಟ್ಟದ ಸ್ಪರ್ಧೆಗಳನ್ನು ಕುಂಬಳೆ ಸರಕಾರಿ ಹೆ„ಸ್ಕೂಲಿನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಲೆ„ಬ್ರರಿ ಕೌನ್ಸಿಲ್‌ ಯುವ ಸಮೂಹಕ್ಕೆ ನೀಡುತ್ತಿರುವ ಓದುವ ಹವ್ಯಾಸಗಳ ಬಗೆಗಿನ ಚಟುವಟಿಕೆಗಳು ಸ್ತುತ್ಯರ್ಹವಾಗಿದ್ದು, ಇದು ರಾಜ್ಯದಲ್ಲಿ ದೊಡ್ಡ ಆಂದೋಲನವನ್ನೇ ಸƒಷ್ಟಿಸಿ ಇತರೆಡೆಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದ ಅವರು ವಿದ್ಯಾರ್ಥಿ ಯುವ ಸಮೂಹಕ್ಕೆ ಪುಸ್ತಕಗಳು ತಲಪುವಂತೆ, ಓದುವ ಹವ್ಯಾಸ ಬೆಳೆಸುವಂತೆ ಮಾಡುವ ಚಟು ವಟಿಕೆಗಳು ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸಿದರು.

ಎಂ.ಎಸ್‌. ಮೊಗ್ರಾಲ್‌ ಗ್ರಂಥಾ ಲಯದ ಅಧ್ಯಕ್ಷ ಸಿದ್ದೀಕ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಕುಂಜತ್ತೂರು ಸರಕಾರಿ ಹೆ„ಸ್ಕೂಲಿನ ಮುಖ್ಯೋಪಾಧ್ಯಾಯ ಆಗಸ್ಟಿನ್‌ ಬರ್ನಾಡ್‌,  ಧರ್ಮ ತ್ತಡ್ಕ ಹಿ. ಪ್ರಾಥಮಿಕ ಶಾಲಾ ಮುಖ್ಯೋಪಾ ಧ್ಯಾಯ ಎನ್‌. ಶಂಕರನಾರಾಯಣ ಭಟ್‌ ಶುಭಾಶಂಸನೆಗೆ„ದರು. ಮಂಜೇಶ್ವರ ತಾಲೂಕು ಲೆ„ಬ್ರರಿ ಕೌನ್ಸಿಲ್‌ ಕಾರ್ಯ ದರ್ಶಿ ಅಹಮ್ಮದ್‌ ಹುಸೆ„ನ್‌ ಪಿ.ಕೆ. ಸ್ವಾಗತಿಸಿ, ವಂದಿಸಿದರು.

ಬಳಿಕ ನಡೆದ ವಾಚನ ಸ್ಪರ್ಧೆಯಲ್ಲಿ ಅಪೂರ್ವಾ ಎಡಕ್ಕಾನ ಪ್ರಥಮ-ಎಸ್‌ಡಿಪಿಎಚ್‌ಎಸ್‌ ಶಾಲೆ ಧರ್ಮತ್ತಡ್ಕ, ಕ್ಷತೀಶ ಸಿ.ಎಸ್‌. ದ್ವಿತೀಯ-ಶಾರದಾಂಬಾ ಹೆ„ಸ್ಕೂಲು ಶೇಣಿ, ಶಿವೇಶ್‌ ಎಸ್‌ ತƒತೀಯ-ವಿದ್ಯಾವರ್ಧಕ ಹೆ„ಸ್ಕೂಲು ಮೀಯಪದವು ಆಯ್ಕೆಯಾಗಿ ಸೆ.24 ರಂದು ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಭಾಗವಹಿಸಿದ ಕಾರ್ತಿಕ್‌ ಕೆ. 4ನೇ ಸ್ಥಾನ-ಸರಕಾರಿ ಪ್ರೌಢಶಾಲೆ ಪೈವಳಿಕೆ ನಗರ, ಧ್ವನೀಶ್‌ 5ನೇ ಸ್ಥಾನ-ಸರಕಾರಿ ಪ್ರೌಢಶಾಲೆ ಪೈವಳಿಕೆ ನಗರ, ಯಶಸ್ವೀ ಐ. 6ನೇ ಸ್ಥಾನ-ಸರಕಾರಿ ಫೌÅಢಶಾಲೆ ಕುಂಬಳೆ, ಸಾತ್ವಿಕ್‌ ಕೃಷ್ಣ ಎನ್‌. 7ನೇ ಸ್ಥಾನ-ಧರ್ಮತ್ತಡ್ಕ ಹೆ„ಸ್ಕೂಲು,ಆಯಿಶತ್‌ ಶಮ್ನಾಹನ್ನಾ 8ನೇ ಸ್ಥಾನ-ಎಸ್‌ಎಟಿ ಹೆ„ಸ್ಕೂಲು ಮಂಜೇಶ್ವರ, ಪ್ರೇಕ್ಷಾ ಪಿ. 9ನೇ ಸ್ಥಾನ-ಎಸ್‌ಎಟಿ ಹೆ„ಸ್ಕೂಲು ಮಂಜೇಶ್ವರ, ಚರಣ್‌ ರಾಜ್‌ 10ನೇ ಸ್ಥಾನ- ವಿದ್ಯಾವರ್ಧಕ ಹೆ„ಸ್ಕೂಲು ಮೀಯಪದವು ಬಹುಮಾನಗಳನ್ನು ಪಡೆದರು.
 
ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.