ಚೀನ ಉತ್ಪನ್ನ ಬಹಿಷ್ಕರಿಸಿ : ಪ್ರವೀಣ್‌

Team Udayavani, Aug 11, 2017, 7:45 AM IST

0908mlr33.jpg

ಕಾವೂರು: ಭಾರತ ಪುರಾತನ ಸಂಸ್ಕೃತಿಯನ್ನು ಹೊಂದಿದ ಸಂಸ್ಕಾರಯುತ ಸ್ನೇಹಮಯಿ ರಾಷ್ಟ್ರ. ಆದರೆ ನಮ್ಮ ಆಸುಪಾಸುಗಳಲ್ಲಿರುವ ನೆರೆ ರಾಷ್ಟ್ರಗಳು ಈ ದೇಶದ ಮೇಲೆ ತಮ್ಮ ವಕ್ರ ದೃಷ್ಟಿಯನ್ನು ಬೀರು ತ್ತಲೇ ಬಂದಿವೆ. ಪಾಕಿಸ್ಥಾನವು ಪ್ರತ್ಯಕ್ಷ ಯುದ್ಧಕ್ಕಿಳಿದರೆ ಚೀನವು ಪರೋಕ್ಷ ಯುದ್ಧ ಮಾಡುತ್ತಿದೆ. 

ಚೀನದ ವಸ್ತುಗಳನ್ನು ಖರೀದಿಸದೆ, ದೇಶಪ್ರೇಮ ಮೆರೆಯಿರಿ ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್‌ ಹೇಳಿದರು. 
ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ನಡೆದ ಬೆಳದಿಂಗಳ ಚಿಂತನ ಚಾವಡಿ ಕಾರ್ಯಕ್ರಮದಲ್ಲಿ “ಸ್ವದೇಶಿ ಸುರಕ್ಷೆ’ ವಿಚಾರದಲ್ಲಿ ಅವರು ಉಪನ್ಯಾಸ ನೀಡಿದರು. 

ಚೀನ ಮತ್ತು ಪಾಕಿಸ್ಥಾನದ ಕುಹಕ ನೀತಿಯನ್ನು ಹತ್ತಿಕ್ಕಲು ನಮ್ಮ ದೇಶದ ಜನರು ಸಿದ್ಧರಾಗಬೇಕು. ದೇಶಕ್ಕೆ ಸ್ವಾತಂತ್ರÂ ಬಂದು 70 ವರ್ಷಗಳಾದರೂ ನಾವು ಮಾನಸಿಕ ದಾಸ್ಯದಿಂದ ಹೊರಬರದಿರುವುದು ದುರಂತ ಎಂದರು. 

ತಮ್ಮ ದೇಶದಲ್ಲಿ ಉತ್ಪಾದಿಸಲ್ಪಡುವ ಕಳಪೆ ಸಾಮಗ್ರಿಗಳನ್ನು ಕಡಿಮೆ ದರದಲ್ಲಿ ನಮ್ಮ ದೇಶದಲ್ಲಿ ಬಿಕರಿ ಮಾಡುವ ಮುಖಾಂತರ ನಮ್ಮ ಅರ್ಥವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಯತ್ನವನ್ನು ಅದು ಮಾಡುತ್ತಿದೆ. ಜಪಾನ್‌ನಂತಹ ಚಿಕ್ಕ ರಾಷ್ಟ್ರವು ಅಮೆರಿಕದಂಥ ರಾಷ್ಟ್ರವನ್ನು ಇಂತಹ ಪ್ರಯತ್ನಗಳಲ್ಲಿ ಎದುರಿಸಿರುವಾಗ ಭಾರತದಂತಹ ರಾಷ್ಟ್ರವು ಚೀನವನ್ನು ದೂರವಿಟ್ಟು, ನಮ್ಮ ಆರ್ಥಿಕತೆಯನ್ನು ಬಲಪಡಿಸುವುದು ಅಸಾಧ್ಯವೇನಲ್ಲ. ಆದರೆ ನಾವು ಈಗಿರುವ ಮಾನಸಿಕ ದಿವಾ ಳಿತನದಿಂದ ಹೊರಬಂದು, ದೇಶ ಪ್ರೇಮ ಮೆರೆಯಲು ಇದು ಸಕಾಲ. ಇನ್ನೂ  ಎಚ್ಚೆತ್ತುಕೊಳ್ಳದೆ ಇದ್ದರೆ ಒಂದು ದೊಡ್ಡ ದುರಂತ  ದೇಶಕ್ಕೆ ಕಾದಿದೆ ಎಂದರು.

ಶ್ರೀ ಧರ್ಮಪಾಲನಾಥ ಸ್ವಾಮೀಜಿ  ಸಾನ್ನಿಧ್ಯ ವಹಿಸಿದ್ದರು. ಬಿಜಿಎಸ್‌ ಸೇವಾ ಸಮಿತಿಯ ಪಿ. ಎಸ್‌. ಪ್ರಕಾಶ್‌ ಸ್ವಾಗತಿಸಿದರು. ಸಂಸ್ಥೆಯ ಆಡಳಿತಾ ಧಿಕಾರಿ ಸುಬ್ಬ ಕಾರಡ್ಕ ವಂದಿಸಿದರು. ನರಸಿಂಹ ಕಾರ್ಯಕ್ರಮ ನಿರೂಪಿಸಿದರು.ಶ್ರೀ ಕೃಷ್ಣ ಮಂದಿರ ಭಜನ ಮಂಡಳಿ ಯವರು ಭಜನೆ  ನಡೆಸಿ ಕೊಟ್ಟರು. 

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.