ಎಲ್ಲ ಭಾಷೆಗಳ ನೀಟ್ ಪ್ರಶ್ನೆ ಪತ್ರಿಕೆಗಳೂ ಏಕರೀತಿ ಇರಬೇಕು
Team Udayavani, Aug 11, 2017, 6:25 AM IST
ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಯ ಎಲ್ಲ ಭಾಷೆ ಪ್ರಶ್ನೆಪತ್ರಿಕೆಗಳೂ ಏಕರೀತಿಯ ಪ್ರಶ್ನೆಗಳನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಸಿಬಿಎಸ್ಇಗೆ ಸೂಚಿಸಿದೆ.
ಅಲ್ಲದೇ ಮುಂದಿನ ವರ್ಷ ನೀಟ್ ಪರೀಕ್ಷೆ ನಡೆಸುವಾಗ ಯಾವ ರೀತಿ ತದ್ರೂಪ ಪ್ರಶ್ನೆಪತ್ರಿಕೆಗಳನ್ನು ತಯಾರಿಸುತ್ತೀರಿ ಎಂಬ ಬಗ್ಗೆ ವರದಿ ನೀಡುವಂತೆಯೂ ನಿರ್ದೇಶಿಸಿದೆ. ಪ್ರಾದೇಶಿಕ ಭಾಷೆಯ ನೀಟ್ ಪ್ರಶ್ನೆಪತ್ರಿಕೆ ಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಪ್ರಶ್ನೆಗಳಿಗಿಂತಲೂ ಕಷ್ಟಕರವಾಗಿದ್ದವು ಎಂದು ಆರೋಪಿಸಿ ವಿದ್ಯಾರ್ಥಿಗಳ ಗುಂಪೊಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಸಿಬಿಎಸ್ಇ ಈ ಆರೋಪವನ್ನು ಅಲ್ಲಗಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.