ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರ ವಿರೋಧ
Team Udayavani, Aug 11, 2017, 6:00 AM IST
ಹೊಸದಿಲ್ಲಿ: ದೇಶದ ಯಾವುದೇ ಕೆರೆಗಳ ಡಿನೋಟಿಫೈಗೆ ಒಪ್ಪಿಗೆ ನೀಡುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇದು ಒಪ್ಪತಕ್ಕ ಕ್ರಮವೂ ಅಲ್ಲ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ 1,600 ಕೆರೆಗಳ ಡಿನೋಟಿಫೈ ಬಗ್ಗೆ ಚಿಂತನೆ ನಡೆಸಿದೆ ಎಂಬ ಬಗ್ಗೆ ಕೇಂದ್ರ ಸರಕಾರಕ್ಕೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದರು.
ಕರ್ನಾಟಕ ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ ಎಂದ ಅವರು, ಒಂದು ವೇಳೆ ಇಂಥ ಪ್ರಸ್ತಾವನೆ ಬಂದರೆ ರಾಜ್ಯ ಸರಕಾರದಿಂದ ವರದಿ ಕೇಳುವುದಾಗಿ ಹೇಳಿದರು. ಅಲ್ಲದೆ ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರದ ವಿರೋಧವಿದೆ. ಇದು ಉತ್ತಮ ಕೆಲಸವಲ್ಲ ಎಂದು ಅವರು ತಿಳಿಸಿದರು.
ಈ ಮಧ್ಯೆ, ದೇಶದಲ್ಲಿ ಮಳೆ ಪರಿಸ್ಥಿತಿ ಅತಂತ್ರವಾ ಗಿದ್ದು, ಕೆಲವು ಕಡೆಗಳಲ್ಲಿ ಬಂದರೆ, ಇನ್ನು ಕೆಲವು ಕಡೆ ಗಳಲ್ಲಿ ಬರುವುದೇ ಇಲ್ಲ. ಹೀಗಾಗಿ ನೀರಿನ ಸಂಗ್ರಹಕ್ಕೆ ಹೆಚ್ಚೆಚ್ಚು ಯೋಜನೆಗಳನ್ನು ಕೈಗೊಳ್ಳಲು ಚಿಂತನೆ ನಡೆಸಿರುವುದಾಗಿ ಅವರು ಲೋಕಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.