ಕ್ಯಾಶ್ ತೆಗೆದಿಟ್ಟುಕೊಳ್ಳಿ!; ಬ್ಯಾಂಕ್ ಗಳಿಗೆ 4 ದಿನ ಸರಣಿ ರಜೆ
Team Udayavani, Aug 11, 2017, 2:57 PM IST
ನವದೆಹಲಿ: ನಾಲ್ಕು ದಿನ ಸರಣಿ ರಜೆಯ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬ್ಯಾಂಕ್ ವ್ಯವಹಾರ ನಡೆಸಲು ಸಾಧ್ಯವಿಲ್ಲ. ದೇಶದ ಬಹುತೇಕ ಭಾಗಗಳಲ್ಲಿ ಆಗಸ್ಟ್ 12ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ. ಇದರಿಂದಾಗಿ ಜನಸಾಮಾನ್ಯರು ನಗದು ಹಣಕ್ಕಾಗಿ ಪರದಾಡುವಂತಾಬಹುದಾಗಿದೆ.
ಆಗಸ್ಟ್ 12 (2ನೇ ಶನಿವಾರ), ಆ.13 ಭಾನುವಾರ, ಆ.14 ಕೃಷ್ಣ ಜನ್ಮಾಷ್ಠಮಿ ಹಾಗೂ ಆ.15 ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಬ್ಯಾಂಕ್ ಗಳ ವ್ಯವಹಾರ ಬಂದ್ ಆಗಲಿದೆ. ಅಲ್ಲದೆ ಸರಣಿ ರಜೆಯಿಂದಾಗಿ ಗ್ರಾಹಕರಿಗೆ ಬ್ಯಾಂಕ್ ಸೇವೆ ಲಭ್ಯವಾಗುವುದಿಲ್ಲ.
ಹಾಗಾಗಿ ಬ್ಯಾಂಕ್ ವ್ಯವಹಾರ ಬಂದ್ ಆಗುವುದರಿಂದ ಎಟಿಎಂ ಗ್ರಾಹಕರು ಕೂಡಾ ನಗದು ಹಣಕ್ಕಾಗಿ ಪರದಾಡುವಂತಾಗಲಿದೆ. ಅದಕ್ಕಾಗಿ ಮುಂಜಾಗ್ರತೆಯ ನಿಟ್ಟಿನಲ್ಲಿ ಅಗತ್ಯಕ್ಕೆ ಬೇಕಾಗಿರುವ ನಗದನ್ನು ತೆಗೆದಿಟ್ಟುಕೊಳ್ಳಿ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.