ಪುಣೆ ದೇವಾಡಿಗ ಸಂಘ: ಆಟಿಡೊಂಜಿ ಕೂಟ ಆಚರಣೆ

Team Udayavani, Aug 11, 2017, 3:16 PM IST

09-Mum01b.jpg

ಪುಣೆ: ಪುಣೆ ದೇವಾಡಿಗ ಸಂಘದ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಆಚರಣೆಯು ಆ. 6ರಂದು ನಗರದ ಸ್ವಾರ್‌ಗೆàಟ್‌ನಲ್ಲಿರುವ  ಜಯಶ್ರೀ ಹಾಲ್‌ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ತುಳುನಾಡಿನ ಹಿರಿಯ ಕೃಷಿಕ ಪಾಂಗಾಳ ಬೊಗ್ಗು ದೇವಾಡಿಗ ಮಾತನಾಡಿ, ಹಿಂದಿನ ದಿನಗಳಲ್ಲಿ ಆಟಿ ತಿಂಗಳೆಂದರೆ ನಿರಂತರವಾಗಿ ಸುರಿಯುತ್ತಿರುವ ಜಡಿಮಳೆ, ಮನೆಯಿಂದ ಹೊರಬರಲಾರದಂತಹ ಪರಿಸ್ಥಿತಿ, ತಿನ್ನಲು ಆಹಾರಕ್ಕೆ  ತತ್ವಾರದಂತಹ ಸ್ಥಿತಿಯನ್ನು ಇಂದಿನ ಜನತೆಗೆ ವಿವರಿಸಲೂ ಸಾಧ್ಯವಾಗುತ್ತಿಲ್ಲ. ಆದರೆ ಆ ದಿನಗಳಲ್ಲಿ ಪ್ರಕೃತಿದತ್ತವಾದ ಆಹಾರ ಪದಾರ್ಥಗಳ ಸೇವನೆ, ವಿವಿಧ ಆಚರಣೆಗಳು ಆರೋಗ್ಯಪೂರ್ಣ ಬದುಕಿಗೆ ಪೂರಕವಾಗಿತ್ತು. ಇಂದಿನ ದಿನಗಳಲ್ಲಿ ಬದಲಾದ ವಿದ್ಯಮಾನಗಳಲ್ಲಿಯೂ ವಿವಿಧ ಸಂಘಟನೆಗಳು ನಮ್ಮ ಹಿರಿಯರಿಂದ ನಡೆದುಕೊಂಡು ಬಂದ ನಮ್ಮ ಆಚರಣೆಗಳನ್ನು ಆಚರಿಸುವ ಮೂಲಕ ನಮ್ಮ ತುಳುನಾಡಿನ ಆಹಾರ ಪದ್ಧತಿಗಳನ್ನು ಪರಿಚಯಿಸಿ ಜತೆಗೂಡಿ ಸವಿಯುವಂತಹ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಸಂಘದ ಗೌರವಾಧ್ಯಕ್ಷ ಎ. ಬಿ. ಶೇರಿಗಾರ್‌ ದಂಪತಿಗಳು ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯಿತ್ತರು. ಸಂಘದ ಅಧ್ಯಕ್ಷ ಸಚಿನ್‌  ದೇವಾಡಿಗ, ಸ್ಥಾಪಕಾಧ್ಯಕ್ಷ ಪ್ರಭಾಕರ ಜಿ. ದೇವಾಡಿಗ, ಉಪಾಧ್ಯಕ್ಷ ಕೃಷ್ಣ ಕಲ್ಯಾಣು³ರ್‌, ಕೋಶಾಧಿಕಾರಿ ಸುರೇಶ್‌ ಶ್ರೀಯಾನ್‌ ಉಪಸ್ಥಿತರಿದ್ದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕು| ಕವನಾ ನಾರಾಯಣ ದೇವಾಡಿಗ, ಸುನೀತಾ ವಿಠಲ್‌ ದೇವಾಡಿಗ, ವಿಠಲ… ದೇವಾಡಿಗ ಅವರ ಹಾಡು, ಒಗಟು, ಗಾದೆ ಮಾತುಗಳು ಸೇರಿದ್ದ ಸಮಾಜ ಬಾಂಧವರನ್ನು ರಂಜಿಸಿತು.

ಮಹಿಳೆಯರು ಮನೆಯಲ್ಲಿ ತಯಾರಿಸಿ ತಂದ  ಪತ್ರೊಡೆ, ತೊಜಂಕ್‌, ಮಂಜಲ್ದ ಇರೆತ ಗಟ್ಟಿ, ಅಪ್ಪ, ನೇಯಪ್ಪ, ನೀರ್‌ದೋಸೆ, ತಿಮರೆ ಚಟ್ನಿ, ಉಪ್ಪಡಚ್ಚಿರ್‌, ತೇವುದ ಗಸಿ, ಕುಕ್ಕುದ ಚಟ್ನಿ ಇತ್ಯಾದಿ ಸುಮಾರು 50ಕ್ಕೂ ಅಧಿಕ ಖಾದ್ಯಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ನವೀನ್‌ ದೇವಾಡಿಗ, ಸುಧಾಕರ ದೇವಾಡಿಗ, ಯಶವಂತ್‌  ದೇವಾಡಿಗ, ನಾರಾಯಣ ದೇವಾಡಿಗ, ಜನಾದ‌ìನ ದೇವಾಡಿಗ, ಸಂತೋಷ್‌ ದೇವಾಡಿಗ, ವಿಠಲ ದೇವಾಡಿಗ, ವಾಮನ ದೇವಾಡಿಗ, ಸತೀಶ್‌ ದೇವಾಡಿಗ, ಶಶಿಕಾಂತಿ  ದೇವಾಡಿಗ  ಹಾಗೂ  ವಸಂತಿ ದೇವಾಡಿಗ ಉಪಸ್ಥಿತರಿದ್ದರು. ಸುಧಾಕರ ದೇವಾಡಿಗ ಆಹಾರ ವ್ಯಂಜನಗಳನ್ನು ತಯಾರಿಸಿ ತಂದ ಮಹಿಳೆಯರನ್ನು ಅಭಿನಂದಿಸಿ ವಂದಿಸಿದರು. ಪ್ರಿಯಾ ಎಚ್‌. ದೇವಾಡಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.