ಆಮ್ಲಜನಕ ಪೂರೈಕೆ ವ್ಯತ್ಯಯ : 30 ಮಕ್ಕಳು ಸಾವು ?
Team Udayavani, Aug 11, 2017, 8:13 PM IST
ಗೋರಖ್‌ಪುರ: ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯಲ್ಲಿರುವ ಸರಕಾರಿ ಪ್ರಾಯೋಜಿತ ಆಸ್ಪತ್ರೆಯೊಂದರಲ್ಲಿ ಆಮ್ಲಜನಕ ಪೂರೈಕೆ ವ್ಯತ್ಯಯಗೊಂಡ ಕಾರಣದಿಂದ ಕಳೆದ 48 ಗಂಟೆಗಳಲ್ಲಿ 30 ಮಕ್ಕಳು ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಘಟನೆಯನ್ನು ಗೋರಖ್ ಪುರ ಜಿಲ್ಲಾಧಿಕಾರಿ ರಾಜೀವ ರೌಟಾಲ ಅವರು ಖಚಿತಪಡಿಸಿದ್ದಾರೆ. ಇತ್ತ ಆಸ್ಪತ್ರೆಯ ಸಿಬ್ಬಂದಿಗಳು ಈ ದುರಂತಕ್ಕೆ ಆಮ್ಲಜನಕ ಪೂರೈಕೆದಾರರನ್ನು ದೂಷಿಸಿದ್ದಾರೆ. ಕಳೆದ ರಾತ್ರಿ ಆಮ್ಲಜನಕ ಪೂರೈಸುತ್ತಿದ್ದ ಏಜೆನ್ಸಿಯವರು ಇದ್ದಕ್ಕಿದ್ದಂತೆ ಪೂರೈಕೆಯನ್ನು ನಿಲ್ಲಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾವಿಗೀಡಾದ ಮಕ್ಕಳು ಆಸ್ಪತ್ರೆಯ ಮೂರು ವಾರ್ಡ್ ಗಳಲ್ಲಿ ದಾಖಲಾಗಿದ್ದರು.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿ ತೆರಳಿದ್ದ ಎರಡು ದಿನಗಳ ಬಳಿಕ ಈ ದುರ್ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.