ಬಟನ್‌ ಒತ್ತಲು ರೆಡಿ: ಟ್ರಂಪ್‌


Team Udayavani, Aug 12, 2017, 6:10 AM IST

Donald-Trump-800-A.jpg

ವಾಷಿಂಗ್ಟನ್‌: ಪ್ಯಾಂಗ್‌ಯಾಂಗ್‌ನ ಅಣ್ವಸ್ತ್ರ ಸಜ್ಜಿತ ಆಡಳಿತದ ವಿರುದ್ಧ ಮಾತಿನ ಸಮರ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, “ಉತ್ತರ ಕೊರಿಯಾ ಮೇಲೆ ದಾಳಿ ನಡೆಸಲು ಅಮೆರಿಕ ತನ್ನ ಶಸ್ತ್ರಾಸ್ತ್ರಗಳನ್ನು ಲೋಡ್‌ ಮಾಡಿ, ಗುರಿ ಇಟ್ಟು ಕೂತಿದ್ದು, ಟ್ರಿಗರ್‌ ಒತ್ತುವುದೊಂದೇ ಬಾಕಿ,’ ಎಂದು ಹೇಳಿದ್ದಾರೆ.

ಈ ಮೂಲಕ ಎರಡು ಶಕ್ತಿಶಾಲಿ ರಾಷ್ಟ್ರಗಳ ನಡುವಿನ ಯುದ್ಧದ ಕಾವು ಮತ್ತಷ್ಟು ಏರಿದೆ. ಈ ಸಂಬಂಧ ಶುಕ್ರವಾರ ಟ್ವೀಟ್‌ ಮಾಡಿರುವ ಟ್ರಂಪ್‌, “ಉತ್ತರ ಕೊರಿಯಾ ಏನಾದರೂ ಅನುಚಿತವಾಗಿ ವರ್ತಿಸಿದರೆ ಆ ನೆಲದ ಮೇಲೆ ದಾಳಿ ನಡೆಸಲು ಎಲ್ಲ ಸಿದ್ಧತೆಗಳನ್ನು ಅಮೆರಿಕ ಮಾಡಿಕೊಂಡಿದೆ.

ರಕ್ಷಣಾ ಪಡೆ ಸಂಪೂರ್ಣ ಶಸ್ತ್ರಸಜ್ಜಿತವಾಗಿ ನಿಂತಿದ್ದು, ಆದೇಶ ನೀಡುವು ದೊಂದೇ ಬಾಕಿ. ಹೀಗಾಗಿ ಕಿಮ್‌ ಜಾಂಗ್‌ ಉನ್‌ ತಮ್ಮ ಪಥ ಬದಲಿಸುತ್ತಾರೆ ಎಂಬ ವಿಶ್ವಾಸವಿದೆ,’ ಎಂದಿದ್ದಾರೆ.

ಒಂದೊಮ್ಮೆ ಅಮೆರಿಕ ಮೇಲೆ ಉತ್ತರ ಕೊರಿಯಾ ಮೊದಲಿಗೆ ಕ್ಷಿಪಣಿ ದಾಳಿ ನಡೆಸಿದರೆ ತಾನು ನೆರವಿಗೆ ಬರುವುದಿಲ್ಲ ಎಂದು
ಹೇಳಿರುವ ಚೀನಾ, ಅಮೆರಿಕ ದಾಳಿ ನಡೆಸಿದರೆ ಉತ್ತರ ಕೊರಿಯಾಕ್ಕೆ ತನ್ನ ಬೆಂಬಲ ಇದೆ ಎಂದು ಹೇಳಿದೆ.

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.