ಎಲಿಫೆಂಟ್‌ ಎನ್‌ಕೌಂಟರ್‌: ಕೊಲೆಗಡುಕ ಆನೆಗೆ ಸದ್ಗತಿ!

Team Udayavani, Aug 13, 2017, 7:15 AM IST

13-PTI-2.jpg

ಸಾಹೀಬ್‌ಗಂಜ್‌: ಜಾರ್ಖಂಡ್‌, ಬಿಹಾರದ‌ 15 ಮಂದಿಯ ಸಾವಿಗೆ ಕಾರಣವಾಗಿದ್ದ ಆನೆಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. 

ಈ ಆನೆಯನ್ನು ಕೊಲ್ಲುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರವಿಡೀ ಹುಡುಕಾಟ ನಡೆಸಿತ್ತು. ಶಾರ್ಪ್‌ ಶೂಟರ್‌ ಸಫ್ರಾಜ್‌ ಖಾನ್‌ ಈ ಆನೆಗೆ ಗುಂಡಿಟ್ಟಿ ಕೊಂದಿದ್ದಾರೆ. ಕಾರ್ಯಾ ಚರಣೆ ವೇಳೆ ಮೊದಲಿಗೆ ಈ ಆನೆ ತಪ್ಪಿಸಿಕೊಂಡಿತಾದರೂ, ಮತ್ತೆ ಹುಡುಕಿ 428 ಕ್ಯಾಲಿಬರ್‌ ಮ್ಯಾಗಮ್‌ ರೈಫ‌ಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. 

ಗುರುವಾರವೇ ಈ ಆನೆ ಹತ್ಯೆಯಾಗಿತ್ತು. ಆಗ ಸಫ್ರಾìಜ್‌ ಅರವಳಿಕೆ ಮದ್ದು ನೀಡುವ ಸಲುವಾಗಿ ಆನೆಯ ಕುತ್ತಿಗೆಗೆ ಗುರಿಯಾಗಿಸಿ ಶೂಟ್‌ ಮಾಡಿದ್ದರು. ಆದರೆ ಈ ಅರವಳಿಕೆ ಬುಲೆಟ್‌ ಆನೆಯ ಕುತ್ತಿಗೆಗೆ ತಗುಲಿತಾದರೂ, ಆನೆಗೆ ಏನೂ ಆಗಲಿಲ್ಲ. ಕಡೆಗೆ ಅದು ತಪ್ಪಿಸಿಕೊಂಡು ಹೋಗಿದೆ. ಶುಕ್ರವಾರ ಮತ್ತೆ ಅರಣ್ಯ ಸಿಬ್ಬಂದಿ ಜತೆಗೆ ಕಾರ್ಯಾಚರಣೆ ನಡೆಸಿ ಈ ಆನೆಯನ್ನು ಕೊಲ್ಲಲಾಗಿದೆ.

ಈ ಶಾರ್ಪ್‌ ಶೂಟರ್‌ ಈಗಾಗಲೇ 6 ಆನೆಗಳನ್ನು ಕೊಂದಿದ್ದು, ಇದು ಏಳನೇ ಆನೆ. ಅಲ್ಲದೆ ಐದು ಹುಲಿ ಮತ್ತು ಎಂಟು ಚಿರತೆಗಳನ್ನೂ ಇವರು ಕೊಂದಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಜನರ ಮೇಲೆ ದಾಳಿ ನಡೆಸುತ್ತಿದ್ದ ಈ ಎಲ್ಲಾ ಪ್ರಾಣಿಗಳನ್ನು ಕಾರ್ಯಾ ಚರಣೆ ಮೂಲಕವೇ ಇವರು ಕೊಂದಿದ್ದಾರೆ. ಮೃತಪಟ್ಟಿರುವ ಆನೆ 20-25 ವಯಸ್ಸಿ ನದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಇದು ಜಾರ್ಖಂಡ್‌ನ‌ಲ್ಲಿ 11 ಮಂದಿ ಮತ್ತು ನೆರೆ ರಾಜ್ಯ ಬಿಹಾರದಲ್ಲಿ 4 ಮಂದಿಯನ್ನು ಹತ್ಯೆ ಮಾಡಿದೆ. 

ಟಾಪ್ ನ್ಯೂಸ್

1-love

Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ

1-oll

ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

Government has taken the microfinance harassment case seriously: Jarakiholi

ಮೈಕ್ರೋ ಫೈನಾನ್ಸ್‌ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ

1-sudha

Maha Kumbh; ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್: ಸುಧಾ ಮೂರ್ತಿ

Recipe: ಬಟರ್‌ ಗಾರ್ಲಿಕ್‌ ಮಶ್ರೂಮ್‌ ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ… ರುಚಿ ಅದ್ಭುತ…

Recipe: ಬಟರ್‌ ಗಾರ್ಲಿಕ್‌ ಮಶ್ರೂಮ್‌ ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ… ರುಚಿ ಅದ್ಭುತ…

Maha Kumbh Mela: ಜ.24ರಂದು ಕುಂಭಮೇಳದಲ್ಲಿ ನಟಿ ಮಮತಾ ಕುಲಕರ್ಣಿ ಸನ್ಯಾಸ ಸ್ವೀಕಾರ!

Maha Kumbh Mela: ಜ.24ರಂದು ಕುಂಭಮೇಳದಲ್ಲಿ ನಟಿ ಮಮತಾ ಕುಲಕರ್ಣಿ ಸನ್ಯಾಸ ಸ್ವೀಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaropi

Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ

ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ

ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ

Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. ಕುಸಿದ ಮೇಲ್ಛಾವಣಿ, ಓರ್ವ ಮೃತ್ಯು

Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ

Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು

Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು

Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

Bhopal: ಅಪಘಾತದಲ್ಲಿ ಪತಿ ಮೃತಪಟ್ಟ ಒಂದೇ ಗಂಟೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

MUST WATCH

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

ಹೊಸ ಸೇರ್ಪಡೆ

1-love

Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ

1-po-aa

Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ

1-oll

ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ

1-metre

ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.