ಸಂಗೀತ-ನೃತ್ಯ ಸಮ್ಮಿಲನವೇ ಭರತನಾಟ್ಯ

Team Udayavani, Aug 13, 2017, 11:59 AM IST

hub1.jpg

ಹುಬ್ಬಳ್ಳಿ: ಸಂಗೀತ ಮತ್ತು ನೃತ್ಯದ ಸಮ್ಮಿಲನವೇ ಭರತನಾಟ್ಯ ಎಂದು ಪಂ| ಶಂಕರಾಚಾರ್ಯ ಕಡ್ಲಾಸ್ಕರ ಹೇಳಿದರು. ಆದರ್ಶನಗರ ಡಾ| ಡಿ.ಎಸ್‌. ಕರ್ಕಿ ಕನ್ನಡ ಭವನದಲ್ಲಿ ಶನಿವಾರ ಶ್ರುತಿ ನೃತ್ಯ ಅಕಾಡೆಮಿ ಉದ್ಘಾಟಿಸಿ, ನೃತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆ ದೇವರು ಕೂಡಾ ನೃತ್ಯ ಮಾಡುವ ಮೂಲಕವೇ  ನಟರಾಜ ಎಂಬ ಬಿರುದನ್ನು ಪಡೆದಿದ್ದಾನೆ. ಅದೇ ರೀತಿ ನಮ್ಮಲ್ಲಿರುವ ಹಲವಾರು ಕಲಾ ಪ್ರತಿಭೆಗಳು ನೃತ್ಯದ ಮೂಲಕವೇ ಹಲವಾರು ಬಿರುದು ಸಮ್ಮಾನಗಳನ್ನು  ಪಡೆದಿರುವುದು ವಿಶೇಷ ಎಂದರು. ನೃತ್ಯ ಕಲೆಯೇ ನನ್ನ ಜೀವ ಎಂದುಕೊಂಡಿರುವ ಶ್ರುತಿ ಅವರು ಹಲವರಿಗೆ ನೃತ್ಯ ತರಬೇತಿ ನೀಡುತ್ತಾ ಶ್ರುತಿ ನೃತ್ಯ ಅಕಾಡೆಮಿ  ಆರಂಭಿಸಿದ್ದಾರೆ.

ಅವರು ಇನ್ನಷ್ಟು ಸಾಧನೆ ಮಾಡುವ ಮೂಲಕ ಹೆಚ್ಚು ಪ್ರಸಿದ್ಧಿಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಉದಯೋನ್ಮುಖ ಕಲಾವಿದ ಅಭಿಲಾಷ  ಉಡುಪಾ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಲಾಶ್ರೀ ಪುರಸ್ಕೃತ ಕೆ. ಚಂದ್ರಶೇಖರ ನಾವಡಾ ಅಧ್ಯಕ್ಷತೆ ವಹಿಸಿದ್ದರು. 

ಇದಕ್ಕೂ ಪೂರ್ವದಲ್ಲಿ ಶ್ರುತಿ ಮುಸಳೆ ಹಾಗೂ  ಅಭಿಲಾಷ ಉಡುಪಾ ನೃತ್ಯ ಪ್ರದರ್ಶನ ನೀಡಿದರು. ರಂಗಾಯಣ ಮಾಜಿ ನಿರ್ದೇಶಕ ಸುಭಾಸ ನರೇಂದ್ರ, ರಾಘವೇಂದ್ರ ರಾಮದುರ್ಗ ಮಾತನಾಡಿದರು. ವರದಾ ಶಂಕರಾಚಾರ್ಯ ಕಡ್ಲಾಸ್ಕರ, ಸುನೀತಾ  ಜಗನ್ನಾಥ ಪೂಜಾರಿ,

-ಲಕ್ಷ್ಮಣ ಗಂಡಗಾಳೇಕರ, ಸತ್ಯನಾರಾಯಣ ಪಿಸೆ, ಸುರೇಖಾ, ಸ್ನೇಹಾ ಮುಸಳೆ, ಮುರಳಿಧರ ಮುಸಳೆ, ಕಿರಣ ಇತರರಿದ್ದರು. ಸ್ವಪ್ನಾ ಮುಸಳೆ ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಲೋಖಂಡೆ ಸ್ವಾಗತಿಸಿದರು. ನವೀನಶಾಸಿ ಪುರಾಣಿಕ ನಿರೂಪಿಸಿದರು.

ಟಾಪ್ ನ್ಯೂಸ್

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.