
ಪಾಂಡ್ಯಾ ಚೊಚ್ಚಲ ಟೆಸ್ಟ್ ಶತಕ; ಭಾರತ 487ಕ್ಕೆ ಆಲೌಟ್
Team Udayavani, Aug 13, 2017, 1:06 PM IST

ಕ್ಯಾಂಡಿ ಟೆಸ್ಟ್: ಇಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ 3 ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ 2 ನೇ ದಿನದಾಟದಲ್ಲಿ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಾ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಮೊದಲ ದಿನದಾಟದಲ್ಲಿ 6 ವಿಕೆಟ್‌ಗೆ 329 ರನ್‌ಗಳಿಸಿದ್ದ ಭಾರತ ಆಟ ಮುಂದುವರಿಸಿತು. 13 ರನ್‌ಗಳಿಂದ ಆಟ ಮುಂದುವರಿಸಿದ ವೃದ್ಧಿಮಾನ್ ಸಾಹಾ 16 ರನ್‌ಗೆ ಔಟಾದರು. ಈ ವೇಳೆ ಸ್ಫೋಟಕ ಆಟವಾಡಿದ ಪಾಂಡ್ಯಾ ಶತಕ ಸಿಡಿಸಿ ಸಂಭ್ರಮಿಸಿದರು. 86 ಎಸೆತಗಳಲ್ಲಿ ಅವರು ಶತಕ ಪೂರೈಸಿದರು. 108 ರನ್‌ಗೆ ಔಟಾದರು.
ಪಾಂಡ್ಯಾಗೆ ಸಾಥ್ ನೀಡಿದ ಕುಲ್‌ದೀಪ್ ಯಾದವ್ 26 ರನ್‌ಗಳಿಸಿ ಔಟಾದರು. ಶಮಿ 8 ರನ್‌ಗಳಿಸಿ ಔಟಾದರೆ, ಉಮೇಶ್ ಯಾದವ್ 3 ರನ್‌ಗಳಿಸಿ ಅಜೇಯರಾಗಿ ಉಳಿದರು.
ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 487 ರನ್‌ಗಳಿಗೆ ಆಲೌಟಾಯಿತು. ಲಂಕಾ ಪರ ಸಂದಕನ್ ಅವರು 5 ವಿಕೆಟ್ ಪಡೆದರೆ, ಪುಷ್ಪಕುಮಾರ 3 ಮತ್ತು ಫೆರ್ನಾಂಡೊ 2 ವಿಕೆಟ್ ಪಡೆದರು.
2 ನೇ ಇನ್ನಿಂಗ್ಸ್ ಆರಂಭಿಸಿರುವ ಲಂಕಾ ಆರಂಭಿಕ ಆಘಾತಕ್ಕೆ ಸಿಲುಕಿದ್ದು 4 ವಿಕೆಟ್ ನಷ್ಟಕ್ಕೆ 61 ರನ್‌ಗಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.