“ಸಂಕಲ್ಪ ಸಿದ್ಧಿ’ಗೆ ದೀದಿ ಕಿಡಿ
Team Udayavani, Aug 14, 2017, 6:45 AM IST
ಹೊಸದಿಲ್ಲಿ: “ಪ್ರಧಾನಿ ಮೋದಿ ಅವರ “ನವ ಭಾರತ’ದ ಕನಸಿಗೆ ಪೂರಕವಾಗಿ ಈ ಬಾರಿಯ ಸ್ವಾತಂತ್ರೊéàತ್ಸವವನ್ನು ಎಲ್ಲ ಶಾಲೆಗಳಲ್ಲೂ “ಅತ್ಯುನ್ನತ ದೇಶಭಕ್ತಿ’ ಹಾಗೂ “ವಿಜೃಂಭಣೆ’ಯಿಂದ ಆಚರಿಸಬೇಕು ಮತ್ತು ಪ್ರಧಾನ ಮಂತ್ರಿಗಳ “ಸಂಕಲ್ಪ ಸಿದ್ಧಿ’ ಪ್ರಮಾಣವನ್ನು ತಪ್ಪದೇ ಬೋಧಿಸಬೇಕು’ ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯ ಸರ್ಕಾರಗಳಿಗೂ ಪತ್ರ ಬರೆದಿದೆ.
ಕೇಂದ್ರದ ಪತ್ರ ಕೈಸೇರುತ್ತಿದ್ದಂತೆಯೇ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, “ಕೇಂದ್ರದ ಸೂಚನೆ ಪಾಲಿಸಕೂಡದು’ ಎಂದು ರಾಜ್ಯದ ಶಾಲೆಗಳಿಗೆ ಆದೇಶಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ಈ ನಿಲುವು ಖಂಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್, “ಇದೊಂದು ದುರದೃಷ್ಟಕರ ಬೆಳವಣಿಗೆ’ ಎಂದಿದ್ದಾರೆ. “ಪ್ರಧಾನಮಂತ್ರಿಗಳ ಆಶಯದ “ಸಂಕಲ್ಪ ಸಿದ್ಧಿ’ ಪ್ರಮಾಣ ಸ್ವೀಕಾರ ಅಥವಾ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯುದ್ಧ, ಉಗ್ರರ ದಾಳಿ ಮತ್ತಿತರ ಸಂದರ್ಭಗಳಲ್ಲಿ ದೇಶಕ್ಕಾಗಿ ಪ್ರಾಣ ಬಲಿದಾನ ನೀಡಿದ ಹುತಾತ್ಮರನ್ನು ಸ್ಮರಿಸಿ ಎಂದು ಶಾಲೆಗಳ ಮೇಲೆ ಒತ್ತಡ ಹೇರಲಾಗುತ್ತಿಲ್ಲ. ಬದಲಿಗೆ “ಜಾತ್ಯತೀತ ನೆಲೆ’ಯಲ್ಲಿ ಈ ಸೂಚನೆ ನೀಡಲಾಗಿದೆ’ ಎಂದು ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಕೋರಿಕೆಗೆ ಸ್ಪಂದನೆ
ಪ್ರಧಾನಿಗಳ ಸ್ವಾತಂತ್ರೊéàತ್ಸವ ಭಾಷಣದಲ್ಲಿ “ಮಹಿಳೆಯರ ಸುರಕ್ಷತೆ, ಭ್ರಷ್ಟಾಚಾರ ನಿರ್ಮೂಲನೆ, ಸ್ವತ್ಛತೆ, ಅನಕ್ಷರತೆ ನಿವಾರಣೆ, ಶಿಕ್ಷಣ ಸಹಿತ ಹಲವು ವಿಷಯಗಳಿರಬೇಕು’ ಎಂದು ದೇಶದ ಬಹುತೇಕ ನಾಗರಿಕರು ಸಲಹೆ ನೀಡಿದ್ದಾರೆ. ಸ್ವಾತಂತ್ರೊéàತ್ಸವ ಭಾಷಣದಲ್ಲಿ ಏನೆಲ್ಲ ಇರಬೇಕು ಎಂಬ ಬಗ್ಗೆ ಪ್ರಧಾನಿ ಮೋದಿ ದೇಶದ ನಾಗರಿಕರ ಸಲಹೆ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.