ಜಗ್ಗೇಶ್ ಹಿರಿಯ ಪುತ್ರ ಗುರುರಾಜ್‌ಗೆ ಚಾಕು ಇರಿತ
Team Udayavani, Aug 14, 2017, 9:35 AM IST
ಬೆಂಗಳೂರು: ಚಲನಚಿತ್ರ ನಟ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮಗನನ್ನ ಶಾಲೆಗೆ ಬಿಟ್ಟ ಬರಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗುರು ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಚಾಕು ಇರಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಟ್ರಾಪಿಕ್ ಸಂಬಂಧ ವಿಚಾರದಲ್ಲಿ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.