ಸೌಹಾರ್ದತೆಗಾಗಿ ಶಾಂತಿ ನಡಿಗೆ ಜಾಥಾ

Team Udayavani, Aug 14, 2017, 12:04 PM IST

muslim-protest.jpg

ಬೆಂಗಳೂರು: ದೇಶದಲ್ಲಿ ಕೋಮುಸೌಹಾರ್ದತೆ, ಶಾಂತಿ ಹಾಗೂ ಸಹಬಾಳ್ವೆಯ ಸ್ಥಾಪನೆಗೆ ಜಮೀಯತ್‌ ಲೇಮಾ ಹಿಂದ್‌ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದಲ್ಲಿ “ಶಾಂತಿ ನಡುಗೆ’ ಹೆಸರಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಈ ಜಾಥಾ ನಡೆಯಿತು. ಬಳಿಕ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಮುಫ್ತಿ ಇಫ್ತಿಖಾರ್‌ ಖಾಸ್ಮಿ, “ದೇಶದಲ್ಲಿ ಕೋಮುಸೌಹಾರ್ದ, ಶಾಂತಿ-ಸಹಬಾಳ್ವೆ ನೆಲಸಬೇಕು. ಎಲ್ಲ ವರ್ಗಗಳ ಜನರಿಗೆ ಅವರ ಧಾರ್ಮಿಕ ಆಚರಣೆಗಳಿಗೆ ಮುಕ್ತ ಅವಕಾಶಗಳು ಸಿಗುವಂತಾಗಬೇಕು,’ ಎಂದರು.

“ಭಾರತ ಜಾತ್ಯಾತೀತ ರಾಷ್ಟ್ರ. ಈ ದೇಶ ಇಲ್ಲಿ ನೆಲೆಸಿದ ಪ್ರತಿಯೊಬ್ಬರಿಗೂ ಸೇರಿದ್ದು. ಆದರೆ, ಕೆಲವರು ರಾಜಕೀಯ ಲಾಭಕ್ಕಾಗಿ ಕೋಮುವಾದ ಹುಟ್ಟು ಹಾಕಿದ್ದಾರೆ. ಜಾತಿ, ಧರ್ಮದ ಹೆಸರಿನಲ್ಲಿ ಜನರಲ್ಲಿ ಒಡಕು ಮೂಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಪಿಡುಗುಗಳ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕಾಗಿದೆ.

ಸಂವಿಧಾನಬದ್ಧವಾಗಿ ಸಿಕ್ಕಿರುವ ಧಾರ್ಮಿಕ ಹಕ್ಕನ್ನು ಯಾವುದೇ ಆಡಳಿತ ಕಸಿದುಕೊಳ್ಳಲು ಮುಂದಾಗಬಾರದು. ದೇಶದ ಅಭಿವೃದ್ಧಿಗೆ ಮುಸ್ಲಿಮರ ಕೊಡುಗೆ ಅಪಾರ. ಭಾರತವನ್ನು ಸಶಕ್ತ ರಾಷ್ಟ್ರ ಮಾಡಲು ಮುಸ್ಲಿಂ ಸಮುದಾಯ ಪ್ರಯತ್ನಿಸುತ್ತಿದೆ,’ ಎಂದರು. 

“ಶಾಂತಿ ನಡಿಗೆ’ ಜಾಥಾದಲ್ಲಿ ಪಾಲಿಕೆ ಸದಸ್ಯ ಮುಜಾಹಿದ್‌ ಪಾಷಾ, ಕರ್ನಾಟಕ ಮುಸ್ಲಿಂ ಮುತ್ತಹಿದಃ ಮಹಾಝ್ ಸಂಚಾಲಕ ಮಸೂದ್‌ ಅಬ್ದುಲ್‌ ಖಾದರ್‌, ಜಮಾತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯುಸೂಫ್ ಕನ್ನಿ ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.