ಗುಜರಾತ್‌ಗೆ ಮೂರನೇ ಗೆಲುವು

Team Udayavani, Aug 14, 2017, 12:17 PM IST

14-SPORTS-5.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ಆತಿಥೇಯ ಗುಜರಾತ್‌ ತಂಡ ಅಮೋಘ ಪ್ರದರ್ಶನ ನೀಡುತ್ತಿದೆ. ತವರಿನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಗುಜರಾತ್‌ ಜೈಪುರ ಪಿಂಕ್‌ ಪ್ಯಾಂಥರ್ ತಂಡವನ್ನು 27-20 ಅಂಕಗಳಿಂದ ಮಣಿಸಿದೆ. 

ಯು ಮುಂಬಾ ಮತ್ತು ದಬಾಂಗ್‌ ಡೆಲ್ಲಿ ತಂಡವನ್ನು ಕೆಡಹಿದ್ದ ಗುಜರಾತ್‌ ರವಿವಾರದ ಪಂದ್ಯದಲ್ಲಿಯೂ ಜೈಪುರವನ್ನು ಮಣಿಸಿ ತವರಿನಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ. ಈ ಗೆಲುವಿನಿಂದ ಗುಜರಾತ್‌ ಇಷ್ಟರವರೆಗೆ ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟು 23 ಅಂಕ ಪಡೆದು “ಎ’ ವಲಯದಲ್ಲಿ ಅಗ್ರಸ್ಥಾನದಲ್ಲಿದೆ. 

ದಿನದ ಇನ್ನೊಂದು ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ತಂಡವು ಆಕ್ರಮಣಕಾರಿ ಆಟವಾಡಿದ ಯುಪಿ ಯೋಧಾ ತಂಡದೆದುರು ಸೋಲು ತಪ್ಪಿಸಿಕೊಂಡಿದೆ. ಪಂದ್ಯದ ಬಹುತೇಕ ಸಮಯ ಮುನ್ನಡೆಯಲ್ಲಿದ್ದ ಯುಪಿ ತಂಡ ಕೊನೆ ಹಂತದಲ್ಲಿ ಎಡವಿತು. ಅಂತಿಮ ಹಂತದಲ್ಲಿ ಹಲವು ಅಂಕ ಬಾಚಿದ ಪಾಟ್ನಾ ಪಂದ್ಯವನ್ನು ಟೈಗೊಳಿಸಲು ಯಶಸ್ವಿಯಾಯಿತು. 

ಪ್ರೊ ಕಬಡ್ಡಿಗೆ ಸೋಮವಾರ ವಿಶ್ರಾಂತಿ ದಿನವಾಗಿದೆ. ಮಂಗಳವಾರದ ಪಂದ್ಯದಲ್ಲಿ ಬೆಂಗಾಲ್‌ ತಂಡವು ಪುನೇರಿ ತಂಡವನ್ನು ಹಾಗೂ ಎರಡನೇ ಪಂದ್ಯದಲ್ಲಿ ಗುಜರಾತ್‌ ತಂಡವು ಬೆಂಗಳೂರು ಬುಲ್ಸ್‌ ತಂಡವನ್ನು ಎದುರಿಸಲಿದೆ.

ಇಂದು ಪ್ರೊ ಕಬಡ್ಡಿಗೆ ವಿಶ್ರಾಂತಿ; ಮಂಗಳವಾರ ನಡೆಯುವ ಪಂದ್ಯಗಳು
ಪುನೇರಿ -ಬೆಂಗಾಲ್‌
ಆರಂಭ: ರಾತ್ರಿ 8.00

ಗುಜರಾತ್‌-ಬೆಂಗಳೂರು
ಆರಂಭ: ರಾತ್ರಿ 9.00

ಟಾಪ್ ನ್ಯೂಸ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.