ದಾಖಲೆ ಮಳೆ;ಮಂಡ್ಯ ರೈತರಲ್ಲಿ ಹರ್ಷ,ಮೈಸೂರಿನಲ್ಲಿ ವ್ಯಕ್ತಿ ಬಲಿ
Team Udayavani, Aug 15, 2017, 12:14 PM IST
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮಂಡ್ಯ,ಮೈಸೂರು,ಶಿವಮೊಗ್ಗ ಮತ್ತು ಚಾಮರಾಜನಗರ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಸೋಮವಾರ ರಾತ್ರಿಯಿಂದ ದಾಖಲೆಯ ಭಾರೀ ಮಳೆ ಸುರಿದಿದೆ.
ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ ದಾಖಲೆಯ 14 ಸೆ.ಮೀ. ಮಳೆ ಸುರಿದಿದ್ದು, ಹಲವು ಅವಾಂತರಗಳು ಸಂಭವಿಸಿದೆ.ಇಂದೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು ತಗ್ಗು ಪ್ರದೇಶಗಳಲ್ಲಿರುವ ಜನತೆ ಇನ್ನಷ್ಟು ಕಂಗಾಲಾಗಿದ್ದಾರೆ.
ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡಬೇಕಾಗಿದೆ. ನೂರಾರು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ.
ಮಂಡ್ಯದಲ್ಲಿ 11 ಸೆ.ಮೀ ಮಳೆಯಾಗಿದ್ದು ಉತ್ತಮ ಮಳೆ ನಿರೀಕ್ಷಿಸುತ್ತಿದ್ದ ರೈತರಲ್ಲಿ ಹರ್ಷ ತಂದಿದೆ. ಶಿವಮೊಗ್ಗದಲ್ಲಿ 10 ಸೆ.ಮೀ, ತುಮಕೂರಿನಲ್ಲಿ 8 ಸೆ.ಮೀ ಮಳೆ ಸುರಿದಿರುವ ಬಗ್ಗೆ ಹವಮಾನ ಇಲಾಖೆ ವರದಿ ನೀಡಿದೆ.
ಮೈಸೂರಿನಲ್ಲಿ ವ್ಯಕ್ತಿ ಬಲಿ
ಮೈಸೂರಿನಲ್ಲಿ ಸುರಿದ ಭರ್ಜರಿ ಮಳೆಗೆ ಗಾಂಧಿನಗರದ ಲಿಡ್ಕರ್ ಕಾಲೋನಿಯಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. 40 ವರ್ಷದ ಮಗ್ಗಿ ಮೃತ ದುರ್ದೈವಿ. ಎನ್.ಆರ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.