ಪಕ್ಷಗಳು-ಪಾಲಿಕೆಯಲ್ಲಿ ಸ್ವಾತಂತ್ರ್ಯೋತ್ಸವ


Team Udayavani, Aug 16, 2017, 11:34 AM IST

gulbarga 7 copy.jpg

ಕಲಬುರಗಿ: ದೇಶದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಮುಖವಾಗಿ ವಿವಿಧ ರಾಜಕೀಯ ಪಕ್ಷಗಳ ಕಚೇರಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಬಿಜೆಪಿ ಕಚೇರಿ: ನಗರದ ಸೂಪರ್‌ ಮಾರ್ಕೆಟ್‌ ಪ್ರದೇಶದಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮಾಜಿ ಶಾಸಕ ಸುಭಾಷ ಆರ್‌. ಗುತ್ತೇದಾರ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಸಿರಸಗಿ, ಪಕ್ಷದ ಮುಖಂಡರಾದ ಶಾಮರಾವ ಪ್ಯಾಟಿ, ಸಂಜೀವನ್‌
ಯಾಕಾಪುರ, ರವಿ ಪಾಟೀಲ ಕಮಲಾಪುರ, ಶರಣು ಸಲಗರ ಮುಂತಾದವರಿದ್ದರು. ಕಾಂಗ್ರೆಸ್‌ ಕಚೇರಿ: ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ ಧ್ವಜಾರೋಹಣ ನೆರವೇರಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಮಹಾಪೌರ ಶರಣು ಮೋದಿ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಅಲ್ಲಾಂಖಾನ್‌ ಮುಂತಾದವರಿದ್ದರು. ಜೆಡಿಎಸ್‌ ಕಚೇರಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಜಿಲ್ಲಾ ಜೆಡಿಎಸ್‌ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ತಡಕಲ್‌ ಧ್ವಜಾರೋಹಣ ನೆರವೇರಿಸಿದರು. ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ, ಮುಖಂಡರಾದ ಉಸ್ತಾದ ನಾಸೀರ ಹುಸೇನ್‌, ಮನೋಹರ ಪೊದ್ಧಾರ, ದಿಲೀಪ ಹೊಡಲ್‌ ಮುಂತಾದವರಿದ್ದರು. ಪಾಲಿಕೆ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮಹಾಪೌರ ಶರಣು ಮೋದಿ ಧ್ವಜಾರೋಹಣ ನೆರವೇರಿಸಿದರು. ಪಾಲಿಕೆ ಆಯುಕ್ತ ಸುನೀಲಕುಮಾರ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ಪಂಚಾಯಿತಿ: ಜಿಲ್ಲಾ ಪಂಚಾಯತ್‌ದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ ಮುಂತಾವರಿದ್ದರು.

ಟಾಪ್ ನ್ಯೂಸ್

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

15-uv-fusion

Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

Bangalore Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Bengaluru Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.