ರಾಜಕಾರಣ, ಆಡಳಿತೆ ಕೌಶಲ ಕಲಿಕೆಯ IIDL ಕೋರ್ಸುಗಳಿಗೆ ಚಾಲನೆ
Team Udayavani, Aug 16, 2017, 3:49 PM IST
ಮುಂಬಯಿ : ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಅವರು ಆರಂಭಿಸಿರುವ “ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಪ್ ಡೆಮೋಕ್ರಾಟಿಕ್ ಲೀಡರ್‌ಶಿಪ್ (ಐಐಡಿಎಲ್), ನಾಯಕತ್ವ, ರಾಜಕಾರಣ ಮತ್ತು ಆಡಳಿತೆ ವಿಷಯಗಳಲ್ಲಿ ಶೈಕ್ಷಣಿಕ ಕೋರ್ಸುಗಳನ್ನು ಆರಂಭಿಸಿದೆ.
ರಾಜಕಾರಣ ಮತ್ತು ಸಾರ್ವಜನಿಕ ವ್ಯವಹಾರಗಳಲ್ಲಿ ವೃತ್ತಿಪರತೆಯನ್ನು ಕರಗತಗೊಳಿಸಲು ಬಯಸುವವರಿಗೆ ಆವಶ್ಯಕ ಕೌಶಲಗಳನ್ನು ಈ ಕೋರ್ಸುಗಳ ಮೂಲಕ ಕಲಿಸುವುದು ತನ್ನ ಉದ್ದೇಶವಾಗಿದೆ ಎಂದು ವಿದ್ಯಾಲಯ ಹೇಳಿದೆ.
ಸ್ನಾತಕೋತ್ತರ ಪದವಿ ಮಟ್ಟದಲ್ಲಿ ನಡೆಸಲಾಗುವ ಈ ಕೋರ್ಸುಗಳ ಪ್ರವೇಶ ಕಾರ್ಯಕ್ರಮವನ್ನು ಥಾಣೆ ಜಿಲ್ಲೆಯ ರಾಮಭಾವು ಮಾಳಗಿ ಪ್ರಬೋಧಿನಿ ವಿದ್ಯಾಲಯದಲ್ಲಿ ಇಂದು ಬುಧವಾರ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.