ಮೋದಿಗೆ ಮಾತನಾಡಲು ಏನೂ ಇಲ್ಲ; ಭಾಷಣ ಚುಟುಕಾಗ್ತಿದೆ: ರಾಹುಲ್‌

Team Udayavani, Aug 16, 2017, 5:46 PM IST

Rahul speech-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಲು ಹೊಸ ವಿಷಯವೇನೂ ಇಲ್ಲದಿರುವುದರಿಂದ ಅವರು ಈ ಬಾರಿ ದಿಲ್ಲಿಯ ಕೆಂಪು ಕೋಟೆಯ ಮೇಲಿಂದ ಸ್ವಾತಂತ್ರ್ಯ ದಿನದಂದು ಮಾಡಿರುವ ಭಾಷಣವು ಅವರ ಈ ವರೆಗಿನ ಭಾಷಣದಲ್ಲೇ ಕಡಿಮೆ ಅವಧಿಯದ್ದಾಗಿದೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. 

ಕೆಂಪು ಕೋಟೆಯ ಮೇಲಿಂದ ಮೋದಿ ಮಾಡಿರುವ ಭಾಷಣಗಳಲ್ಲಿ ಈ ಬಾರಿಯ ಭಾಷಣ ಅತ್ಯಂತ ಕಿರಿದಾಗಿತ್ತು ಎಂಬುದನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನನಗೆ ತಿಳಿಸಿದರು ಎಂದು ರಾಹುಲ್‌ ಹೇಳಿದರು.

ಸ್ವಾತಂತ್ರ್ಯ ದಿನದಂದು ಮೋದಿ ಈ ಬಾರಿ ಕೆಂಪು ಕೋಟೆಯ ಮೇಲಿಂದ ಮಾಡಿದ ಭಾಷಣವು ಕೇವಲ 56 ನಿಮಿಷದ್ದಾಗಿತ್ತು. ಈ ವರೆಗೆ ಪ್ರಧಾನಿಯಾಗಿ ಅವರು ಇಲ್ಲಿಂದ ಮಾಡಿರುವ ನಾಲ್ಕು  ಭಾಷಣಗಳ ಪೈಕಿ ಈ ಬಾರಿಯದ್ದು ಕಿರು ಅವಧಿಯದ್ದಾಗಿತ್ತು. 

ಎನ್‌ಡಿಎ ಸರಕಾರದ ಆರೋಗ್ಯ ನೀತಿಗಳ ಫ‌ಲವಾಗಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 90 ಶಿಶುಗಳು ಮೃತಪಟ್ಟದನ್ನು ಮೋದಿ ತನ್ನ ಭಾಷಣದಲ್ಲಿ ಜನರಿಗೆ ಹೇಳೇ ಇಲ್ಲ. ಕೆಲ ಸಮಯದ ಹಿಂದೆ ನಾನು ಗೋರಖ್‌ಪುರದಲ್ಲಿದ್ದೆ. ಆಗ ಅಲ್ಲಿನ ಆಸ್ಪತ್ರೆಗಳ ದುಃಸ್ಥಿತಿಯನ್ನು ಕಂಡು ಅದನ್ನು ಸುಧಾರಿಸುವಂತೆ ಮೋದಿ ಜೀ ಅವರನ್ನು ಕೇಳಿಕೊಂಡಿದ್ದೆ. ಆದರೆ ಅದಕ್ಕೆ ಅವರು ಸ್ಪಂದಿಸಲೇ ಇಲ್ಲ ಎಂದು ರಾಹುಲ್‌ ಕಿಡಿ ಕಾರಿದರು. 

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.