15 ದಿನ ಬಳಿಕ ಮಾತಾಡುವೆ: ಎಚ್.ಡಿ.ಕುಮಾರಸ್ವಾಮಿ
Team Udayavani, Aug 17, 2017, 7:30 AM IST
ಮೈಸೂರು: ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, 15 ದಿನಗಳ ಕಾಲ ಮೌನ ವಹಿಸುತ್ತೇನೆ. ನಂತರ ಮೌನ ಮುರಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದ ಕುಮಾರಸ್ವಾಮಿ, ನೇರವಾಗಿ ಮೈಸೂರಿಗೆ ಆಗಮಿಸಿ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜೆಡಿಎಸ್ ಬಂಡಾಯ ಶಾಸಕರ ದೆಹಲಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, “ಬಂಡಾಯ ಶಾಸಕರು ಏನು ಮಾಡುತ್ತಿದ್ದಾರೆ? ಎಲ್ಲಿಗೆ ಹೋಗುತ್ತಿದ್ದಾರೆ ಎನ್ನುವುದು ನನಗೆ ಬೇಕಾಗಿಲ್ಲ. ನಮ್ಮ ಎಲ್ಲಾ ಶಾಸಕರ ಮೇಲೂ ನನಗೆ ವಿಶ್ವಾಸವಿದೆ. ರಾಷ್ಟ್ರೀಯ ಪಕ್ಷಗಳಿಂದ ಅನುಕೂಲವಾಗುತ್ತದೆ ಎಂದು ಕೆಲವರು ಆ ಪಕ್ಷಗಳಿಗೆ ಹೋದರೂ ಹೋಗಬಹುದು. ಆದರೆ, ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಜೆಡಿಎಸ್ ಅನಿವಾರ್ಯವಾಗಿದೆ.ಭವಿಷ್ಯದಲ್ಲಿ ಜೆಡಿಎಸ್ ನೆರವಿನಿಂದ ಅಧಿಕಾರಕ್ಕೆ ಬರಬಹುದೆಂದು ಕಾಂಗ್ರೆಸ್, ಬಿಜೆಪಿ ನಾಯಕರು ಭಾವಿಸಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.