ನೀರಾವರಿ ಯೋಜನೆಗಳಿಗೆ 9 ಸಾವಿರ ಕೋಟಿ ನಿಧಿ
Team Udayavani, Aug 17, 2017, 6:25 AM IST
ಹೊಸದಿಲ್ಲಿ: ದೇಶದ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸಲು 9,000 ಕೋಟಿ ರೂ. ಸಂಗ್ರಹಿಸಿ ಕೊಳ್ಳಲು ನಬಾರ್ಡ್‌ಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್) ಪ್ರಸಕ್ತ ಹಣಕಾಸು ವರ್ಷದಲ್ಲೇ 9,000 ಕೋಟಿ ರೂ. ಬಾಂಡ್‌ಗಳ ಮಾರಾಟ ಮಾಡಿ ಸಂಗ್ರಹಿಸಲು ಅನುವು ಮಾಡಿಕೊಟ್ಟಿದೆ. ಸದ್ಯ ದೇಶದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 99 ಯೋಜನೆಗಳು ಪ್ರಗತಿಯಲ್ಲಿವೆ.
ಈ ನಿಧಿಯನ್ನು ನಬಾರ್ಡ್ ಶೇ. 6ರ ಬಡ್ಡಿದರ ನೀಡಿ ಸಂಗ್ರಹಿಸಬಹುದಾಗಿದೆ. ಅಂದರೆ ನಬಾರ್ಡ್ ರಾಜ್ಯಗಳಿಗೆ ಬಾಂಡ್‌ಗಳ ಮೂಲಕ ಸಾಲ ನೀಡಬಹುದಾಗಿದೆ. ಕಳೆದ ಬಜೆಟ್‌ನಲ್ಲೇ ಹಣಕಾಸು ಸಚಿವರು ದೀರ್ಘಾವಧಿ ನೀರಾವರಿ ನಿಧಿ ರಚನೆಗೆ ಅವಕಾಶ ನೀಡಿ ಈ ಮೂಲಕ 20 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸಲು ಅನುವು ಮಾಡಿಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.