ಆ. 19: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ
Team Udayavani, Aug 18, 2017, 6:20 AM IST
ಉಡುಪಿ: ಉಚ್ಚಿಲದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಜಿಲ್ಲಾ ಬಿಜೆಪಿಯ 5ನೇ ವಿಶೇಷ ಕಾರ್ಯಕಾರಿಣಿ ಸಭೆ ಆ. 19 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ರವರೆಗೆ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಜಿಲ್ಲಾ ಪ್ರಭಾರಿ, ಸಂಸದ ಅನಂತ ಕುಮಾರ್ ಹೆಗಡೆ ಪಾಲ್ಗೊಳ್ಳಲಿದ್ದಾರೆ ಎಂದು ಪ್ರ. ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಮರಳುಗಾರಿಕೆ ಪರ್ಮಿಟ್ಗಾಗಿ ಅರ್ಜಿ ಸಲ್ಲಿಸುವ ಅವಕಾಶ ಪಾರಂಪರಿಕವಾಗಿ ಮುಳುಗಿ ಮರಳು ತೆಗೆಯುವ ಕಸುಬುದಾರರಿಗೆ ಮಾತ್ರ ಇದೆ. ಹಾಗಾಗಿ ಮರಳು ನಿರ್ವಹಣೆಯ ಹಕ್ಕು ಕೂಡ ಅವರಿಗೆ ನೀಡಬೇಕು ಎಂದು ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ ಇದೇ ವೇಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.