ಆನೆಗುಡ್ಡೆ ದೇವಸ್ಥಾನಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ
Team Udayavani, Aug 18, 2017, 7:45 AM IST
ತೆಕ್ಕಟ್ಟೆ (ಆನೆಗುಡ್ಡೆ ) : ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆ.17 ಗುರುವಾರದಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಶ್ರೀರಮಣ ಉಪಾಧ್ಯಾಯ , ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮೆನೇಜರ್ ಆನಂದರಾಮ್ ಉರಾಳ , ಪರ್ಯಾಯ ಅರ್ಚಕರಾದ ರಮಾನಂದ ಉಪಾಧ್ಯಾಯ ಮತ್ತು ಸಹೋದರರು , ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.