ಸರ್ಕಾರದಿಂದಲೇ ವೇಮನ ಜಯಂತಿ: ಸಚಿವೆ ಉಮಾಶ್ರೀ
Team Udayavani, Aug 18, 2017, 6:45 AM IST
ಬೆಂಗಳೂರು: 2018ನೇ ಸಾಲಿನಿಂದ ಮಹಾಯೋಗಿ ವೇಮನ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದಲೇ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರತಿ ವರ್ಷ ಜನವರಿ 29 ರಂದು ಮಹಾಯೋಗಿ ವೇಮನ ಜಯಂತಿಯನ್ನುಆಚರಿಸಲಾಗುವುದು ಎಂದು ತಿಳಿಸಿದ್ದಾರೆ. ತೆಲುಗಿನ ಮಹಾಯೋಗಿ ವೇಮನ ಹದಿನೈದನೇ ಶತಮಾನದ ಪ್ರಮುಖ ಕವಿಗಳಲ್ಲಿ ಒಬ್ಬರು. ರಾಜಮನೆತನದಲ್ಲಿ ಹುಟ್ಟಿದ ವೇಮನ ಜೀವನದ ಸತ್ಯಗಳನ್ನು ಅರಿಯುತ್ತಾ ಮಹಾಯೋಗಿಯಾದರು. ಅವರ ಜೀವನದ ಆದರ್ಶಗಳನ್ನು ನೆನೆಯುವ ಸಲುವಾಗಿ ಪ್ರತಿ ವರ್ಷ ಸರ್ಕಾರದಿಂದಲೇ ವೇಮನ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ. ವೇಮನ ಜಯಂತಿ ಆಚರಣೆಗೆ ಸರ್ಕಾರ 69 ಲಕ್ಷ ರೂಪಾಯಿ ಬಿಡುಗಡೆ ಮಾಡಿದೆ ಎಂದು ಉಮಾಶ್ರೀ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.