ಮಧು ವನ್ಯಜೀವಿ ಛಾಯಾಚಿತ್ರಕ್ಕೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

Team Udayavani, Aug 18, 2017, 7:40 AM IST

Ban18081712Medn.jpg

ಗುಂಡ್ಲುಪೇಟೆ: ದೆಹಲಿಯ ಜೆ.ಸಿ.ಎಂ ಛಾಯಾಗ್ರಹಣ ಸಂಸ್ಥೆಯ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಹಣ ಸ್ಪರ್ಧೆಯ ಸರಣಿಯಲ್ಲಿ ಪಟ್ಟಣದ ವನ್ಯಜೀವಿ ಛಾಯಾಗ್ರಾಹಕ ಆರ್‌.ಕೆ.ಮಧು ಎರಡು ಪ್ರಶಸ್ತಿ ಪಡೆದುಕೊಂಡಿದ್ದಾರೆ. 

ಭಾರತವಲ್ಲದೇ ಅಮೆರಿಕಾ, ರಷ್ಯಾ, ಹಂಗೇರಿ, ಬೆಲ್ಜಿಯಂ, ಫ್ರಾನ್ಸ್‌, ಇಂಗ್ಲೆಂಡ್‌ ಸೇರಿ 21 ದೇಶದ 1000ಕ್ಕೂ ಹೆಚ್ಚು ಸ್ವರ್ಧಿಗಳ 6000 ಛಾಯಾಚಿತ್ರಗಳಲ್ಲಿ ಆರ್‌.ಕೆ.ಮಧು ಸೆರೆಹಿಡಿದ ವನ್ಯಜೀವಿ ಛಾಯಾಚಿತ್ರಗಳಿಗೆ ಬಹುಮಾನ ಬಂದಿವೆ. 

ಡಿಜಿಟಲ್‌ ಪ್ರೊಜೆಕ್ಷನ್‌ ವಿಭಾಗದಲ್ಲಿ ಇವರು ಸೆರೆಹಿಡಿದ ನೀಲಕಂಠ ಪಕ್ಷಿಯ ಚಿತ್ರ ಅತ್ಯುತ್ತಮ ಪಕ್ಷಿ ಛಾಯಾಚಿತ್ರ ಪ್ರಶಸ್ತಿ ಹಾಗೂ ಪ್ರಿಂಟ್‌ ವಿಭಾಗದಲ್ಲಿ ಬಂಡೀಪುರದಲ್ಲಿ ಸೆರೆಹಿಡಿದ ಜಿಂಕೆಯ ಮಿಲನ ಛಾಯಾಚಿತ್ರ ಅತ್ಯುತ್ತಮ ಸಸ್ತನಿ ಪ್ರಶಸ್ತಿ ಪಡೆದಿದೆ. ಇದು ಇವರಿಗೆ ದೊರೆತ 23ನೇ ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಚಿತ್ರ ಪ್ರಶಸ್ತಿಯಾಗಿದೆ. 

ಕಳೆದ 23ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣ ಮಾಡುತ್ತಿರುವ ಇವರು ಪ್ರಸ್ತುತ ನೀಲಗಿರಿ ಜೀವ ವೈವಿಧ್ಯತಾಣದ ಸಂಶೋಧನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.