ಮೈಸೂರು ದಸರಾ 2017: ಅರಮನೆ ಅಂಗಳಕ್ಕೆ ಗಜಪಯಣ
Team Udayavani, Aug 18, 2017, 6:55 AM IST
ಮೈಸೂರು: ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗುರುವಾರ ಮಧ್ಯಾಹ್ನ ಅಂಬಾರಿ ಆನೆ ಅರ್ಜುನ ನೇತೃತ್ವದ 8 ಆನೆಗಳ ತಂಡವನ್ನು ಅರಮನೆಗೆ ಬರಮಾ ಡಿಕೊಳ್ಳುವುದರೊಂದಿಗೆ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಡಗರ ಆರಂಭವಾಯಿತು.
ಇದೇ ಹೊತ್ತಿನಲ್ಲಿ, ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಿತ್ಯೋತ್ಸವ ಕವಿ ಡಾ.ಕೆ.ಎಸ್.ನಿಸಾರ್ ಅಹಮದ್ ಉದ್ಘಾಟಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪಪ್ರಕಟಿಸಿದರು. ಸೆಪ್ಟೆಂಬರ್ ಎರಡನೇ ವಾರದಲ್ಲಿ ನಿಸಾರ್ ಅಹಮದ್ ಅವರರಿಗೆ ದಸರಾ ಉದ್ಘಾಟನೆಗೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ದಸರೆ ಎಂಬುದು ಧಾರ್ಮಿಕತೆ, ಜಾತಿ-ಮತ ಎಲ್ಲವನ್ನೂ ಮೀರಿ ದೇಶ-ವಿದೇಶಗಳ ಲಕ್ಷಾಂತರ ಜನರನ್ನು ಸೆಳೆಯುವ ಸಾಂಸ್ಕೃತಿಕ ಮಹಾ ಘಟನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.