ನೀರಿನ ಮಿತ ಬಳಕೆಗೆ ಚಿಂತನೆ ನಡೆಸಿ

Team Udayavani, Aug 18, 2017, 12:30 PM IST

hub5.jpg

ಹುಬ್ಬಳ್ಳಿ: ಮಕ್ಕಳಿಗೆ ಆಸ್ತಿ ಮಾಡುವಂತೆ ಮುಂದಿನ ಪೀಳಿಗೆಗೆ ನೀರು ಕಾಯ್ದಿರಿಸುವುದು ಕೂಡ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಮಿತವಾಗಿ ನೀರು ಬಳಕೆಗೆ ಚಿಂತಿಸಬೇಕೆಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಹೇಳಿದರು. 

ಇಲ್ಲಿನ ಗೋಕುಲ ಗಾರ್ಡನ್‌ನಲ್ಲಿ ಕ್ಷಮತಾ ಬಹು ಉದ್ದೇಶಿತ ಸೇವಾ ಸಂಸ್ಥೆ, ಅದಮ್ಯ ಚೇತನ ಫೌಂಡೇಶನ್‌ ಹಾಗೂ ಮಂಗಲ ಭಾರತಿ ಸಂಸ್ಥೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಸಾಮಾಜಿಕ ಕಳಕಳಿ ಹಾಗೂ ನೀರು’ ಜಾಗೃತಿ ಕಾರ್ಯಕ್ರಮದಲ್ಲಿ ಹಾಸ್ಯದ ಮೂಲಕ ಜನರ ಮನ ಮುಟ್ಟುವಂತೆ ಮಾತನಾಡಿದರು.

ಜೀವನದಲ್ಲಿ ಏನೆಲ್ಲಾ ಗಳಿಸಲು ಪ್ರಯತ್ನಿಸುತ್ತೇವೆ. ಆದರೆ ಜೀವನಕ್ಕೆ ಬಹುಮುಖ್ಯವಾದ ನೀರಿನ ಬಗ್ಗೆ ಎಲ್ಲರಲ್ಲೂ ತಾತ್ಸಾರ ಭಾವನೆಯಿದೆ. ಈ ಮನಸ್ಥಿತಿಯಿಂದ ನಾವು ಹೊರಬಂದು ಮುಂದಿನ ಸಂತತಿಗೆ ಬೇಕಾಗುವಷ್ಟು ನೀರನ್ನು ಉಳಿಸಿಕೊಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು. 

ಕೆಲವೊಂದು ಗ್ರಾಮಗಳಲ್ಲಿ ಕುಡಿಯುವುದಕ್ಕೂ ನೀರಿನ ಹಾಹಾಕಾರವಿದೆ. ಈ ವಿಚಾರದಲ್ಲಿ ಪ್ರತಿಯೊಬ್ಬರಲ್ಲೂ ಸಾಮಾಜಿಕ ಕಳಕಳಿಯಿರಲಿ. ಈ ಕಳಕಳಿ ಕೇವಲ ಮಾತಿಗೆ ಸೀಮಿತವಾಗದೆ ಕೃತಿಯಲ್ಲಿ ಬರಬೇಕು. ಕೆರೆ ಕಟ್ಟೆಗಳನ್ನು ನಾಶ ಮಾಡಿ ಮನೆ ನಿರ್ಮಿಸಿಕೊಳ್ಳುತ್ತಿದ್ದೇವೆ. ಮಳೆ ಬಂದಾಗ ಮನೆಯಲ್ಲಿ ನೀರು ನುಗ್ಗಿತು ಎಂದು ಬಾಯಿ ಬಡೆದುಕೊಳ್ಳುವುದು ಸ್ವಯಂಕೃತ ಅಪರಾಧವಾಗಿದೆ.

ನಮ್ಮ ಸುತ್ತಲಿನ ಕೆರೆಗಳನ್ನು ರಕ್ಷಣೆಯಾದರೆ ಮಾತ್ರ ಜಲಮೂಲ ವೃದ್ಧಿಯಾಗುತ್ತದೆ ಎಂದರು. ಪ್ರೊ| ಎಂ.ಕೃಷ್ಣೇಗೌಡ ಮಾತನಾಡಿ, ನಮ್ಮ ದೇಶದಲ್ಲಿ ಹುಟ್ಟಿದ ತ್ಯಾಗ ಹಾಗೂ ಸೇವೆಯ ಉದಾತ್ತ ಗ್ರಂಥಗಳು ಬೇರಾವ ದೇಶದಲ್ಲೂ ಓದಲು ಸಾಧ್ಯವಿಲ್ಲ. ಮಾನವೀಯತೆಯ ಕಳಕಳಿಯಿಂದ ಮಾಡುವುದು ಸೇವೆಯೇ ಹೊರತು ವೋಟಿಗಾಗಿ ಅಥವಾ ಸಂಬಳಕ್ಕಾಗಿ ಮಾಡುವುದು ಸೇವೆಯಲ್ಲ ಅದು ಕರ್ತವ್ಯ ಎನಿಸಿಕೊಳ್ಳುತ್ತದೆ. 

ಸಂಸದ ಪ್ರಹ್ಲಾದ ಜೋಶಿ ಕಾರ್ಯಕ್ರಮ ಕುರಿತು ಮಾತನಾಡಿ, ನಾವು ಮಾಡುವ ಸಣ್ಣ ಒಳ್ಳೆಯ ಕೆಲಸಗಳು ದೊಡ್ಡ ಪರಿಣಾಮ ಬೀರುತ್ತವೆ. ನಾನು ಒಳ್ಳೆಯನಾದರೆ ಬದಲಾವಣೆ ಸಾಧ್ಯವೇ ಎಂದು ಯೋಚಿಸುವ ಬದಲು ಕಾರ್ಯ ರೂಪಕ್ಕೆ ತಂದರೆ ನಮ್ಮಿಂದ ಇನ್ನೊಬ್ಬರು ಜಾಗೃತರಾಗುತ್ತಾರೆ. 

ಪ್ರತಿಯೊಬ್ಬರಲ್ಲೂ ಸಾಮಾಜಿಕ ಕಳಕಳಿ ಇದ್ದರೆ ಮಾತ್ರ ಬದಲಾವಣೆ ಸಾಧ್ಯ ಎಂದು ಹೇಳಿದರು. ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ, ಮೇಯರ್‌ ಡಿ.ಕೆ. ಚವ್ಹಾಣ, ಶಾಸಕ ಅರವಿಂದ ಬೆಲ್ಲದ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಮಾಜಿ ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ, ಸೀಮಾ ಮಸೂತಿ, ನಂದಕುಮಾರ, ಗೋವಿಂದ ಜೋಶಿ ಇದ್ದರು. 

ಟಾಪ್ ನ್ಯೂಸ್

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.