ಡಿಇಸಿ ಮಾತ್ರೆ ಸೇವನೆ ಸುರಕ್ಷಿತೆ

Team Udayavani, Aug 18, 2017, 4:16 PM IST

tablet.jpg

ಬೀದರ: ಜಿಲ್ಲೆಯನ್ನು ಆನೆಕಾಲು ರೋಗ ಮುಕ್ತವಾಗಿಸಲು 14ನೇ ಸುತ್ತಿನ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮದಡಿ ಗುರುವಾರ ನಗರದ ಸರಸ್ವತಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಹಾಗೂ ಮಕ್ಕಳ ಮಾತ್ರೆ ಸೇವನೆ ಕಾರ್ಯಕ್ರಮ ನಡೆಯಿತು. ಡಿಇಸಿ ಮಾತ್ರೆ ಸೇವನೆ ಹಾಗೂ ಜಂತುಹುಳು ನಿವಾರಣೆಗಾಗಿ ಅಲಬೆಂಡಾಜೋಲ್‌ ಮಾತ್ರೆ ಸೇವಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಎ.ಜಬ್ಟಾರ ಔಷಧ ಸೇವಿಸುವುದರೊಂದಿಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ| ಸಿ.ಆನಂದರಾವ್‌ ಮಾತನಾಡಿ, ಡಿಇಸಿ ಮತ್ತು ಅಲಬೆಂಡಾಜೋಲ್‌ ಮಾತ್ರೆಗಳು ಅತ್ಯಂತ ಸುರಕ್ಷಿತವಾಗಿವೆ. ಯಾವುದೇ ರೀತಿಯ ಭಯ ಪಡದೇ ಈ ಔಷಧ  ಸೇವನೆ ಮಾಡಬೇಕು ಎಂದು ತಿಳಿಸಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ| ಅನೀಲ ಚಿಂತಾಮಣಿ ಮಾತನಾಡಿ, ಔಷಧ ಪೂರೈಕೆ ಮತ್ತು ಔಷಧ ವಿತರಕರ
ನಿಯೋಜನೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ ಎಂದು ತಿಳಿಸಿದರು. ಶಾಲೆಯ ಮುಖ್ಯ ಗುರು ಪ್ರತಿಭಾ ಚಾಮಾ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿ ಕಾರಿಗಳಾದ ಸಿ.ಎಸ್‌. ರಗಟೆ, ರವಿಂದ್ರ ಸಿರ್ಶೇ, ಶಿವಶಂಕರ ಬಿ., ರಾಜಶೇಖರ ಪಾಟೀಲ, ಇಂದುಮತಿ ಪಾಟೀಲ, ಪ್ರವೀಣಕುಮಾರ ಹೂಗಾರ ಸೇರಿದಂತೆ ಆರೋಗ್ಯ ಸಿಬ್ಬಂದಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ವದ್ಯಾರ್ಥಿಗಳು ಹಾಜರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುದ್ದಾಳೆ ನಿರೂಪಿಸಿದರು.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.