ಉಡುಪಿ ಜಿಲ್ಲಾ ಪೊಲೀಸ್: ಫೋನ್ ಇನ್ ಕಾರ್ಯಕ್ರಮ ಆರಂಭ
Team Udayavani, Aug 19, 2017, 5:30 AM IST
ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಂಜೀವ ಎಂ. ಪಾಟೀಲ್ ಅವರು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಿ ವಿಚಾರ ವಿನಿಮಯ ಮಾಡಿಕೊಳ್ಳಲು ನಿರ್ಧರಿಸಿದಂತೆ ನೇರ ಫೋನ್-ಇನ್ ಕಾರ್ಯಕ್ರಮವು ಆ. 19ರಿಂದ ನಡೆಯಲಿದೆ. ಪ್ರತಿ ವಾರ ಫೋನ್-ಇನ್ ಮಾಡಲು ಎಸ್‌ಪಿಯವರು ನಿರ್ಧರಿಸಿದ್ದಾರೆ.
ಫೋನ್-ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿದವರ ವಿವರಗಳನ್ನು ಗುಪ್ತವಾಗಿ ಇಡಲಾಗುವುದು. ಆ. 19ರ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ. ಸಂಪರ್ಕಿಸಬೇಕಾದ ದೂ.ಸಂ.: 0820-2534777.
ಜನರು ಮಾಡಬೇಕದ್ದು
– ಜನಸ್ನೇಹಿ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆ/ಸೂಚನೆ ಅಥವಾ ಮಾಹಿತಿ ನೀಡುವುದು.
– ಅರ್ಜಿ/ಪ್ರಕರಣಗಳ ಕುರಿತು ಮಾಹಿತಿ ನೀಡಬಹುದು.
– ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಬೇಕೆಂದೇನಿಲ್ಲ. ಬದಲಾಗಿ ಅವರಿಂದ ಏನಾದರೂ ತಪ್ಪಾಗುತ್ತಿದ್ದಲ್ಲಿ ಮಾಹಿತಿ ನೀಡಿ.
– ನಿಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಅದನ್ನು ತಡೆಗಟ್ಟಲು ಏನು ಮಾಡಬಹುದು ಎನ್ನುವ ಮಾಹಿತಿ ನೀಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.