ಗಾಯಕ ಎಲ್.ಎನ್.ಶಾಸ್ತ್ರಿಗೆ ಅನಾರೋಗ್ಯ
Team Udayavani, Aug 19, 2017, 7:10 AM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕ ಎಲ್. ಎನ್.ಶಾಸ್ತ್ರಿ ಅವರು ಕರುಳು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಕಳೆದ ಜೂನ್ನಿಂದಲೂ ಆನಾರೋಗ್ಯದಿಂದ ಬಳಲುತ್ತಿದ್ದ ಎಲ್.ಎನ್.ಶಾಸ್ತ್ರಿ , ಮೊದಲು ಎಚ್ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಆ ಬಳಿಕ ಮಲ್ಲಿಗೆ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದಿದ್ದರು. ಸದ್ಯ, ಜೈನ್ ಆಸ್ಪತ್ರೆಯ ವೈದ್ಯರೊಬ್ಬರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು, ಮನೆಯಲ್ಲಿದ್ದುಕೊಂಡು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಲ್.ಎನ್.ಶಾಸ್ತ್ರಿ ಅವರ ಪತ್ನಿ ಸುಮಾ ಶಾಸ್ತ್ರಿ ತಿಳಿಸಿದ್ದಾರೆ.
ಎಲ್.ಎನ್.ಶಾಸ್ತ್ರಿ ಕನ್ನಡದ ಬಹುತೇಕ ಸಿನಿಮಾಗಳಿಗೆ ಹಾಡಿದ್ದಾರೆ. “ಎ’, “ಜನುಮದ ಜೋಡಿ’, “ಸಿಪಾಯಿ'”ಜೋಡಿಹಕ್ಕಿ’ಸೇರಿದಂತೆ ನೂರಾರು ಚಿತ್ರಗಳಿಗೆ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಸಂಗೀತ ನಿರ್ದೇಶಕರಾಗಿ ಸುಮಾರು 15 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. “ಜನುಮದ ಜೋಡಿ’ ಚಿತ್ರದ “ಕೋಲು ಮಂಡೆ …’ ಗಾಯನಕ್ಕಾಗಿ ರಾಜ್ಯಪ್ರಶಸ್ತಿ ಕೂಡ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.