ಯುಪಿ,ಬಿಹಾರದಲ್ಲಿ ಬಿಗಡಾಯಿಸಿದ ನರೆ:ಸಾವಿನ ಸಂಖ್ಯೆ170 ಕ್ಕೆ
Team Udayavani, Aug 19, 2017, 10:46 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಭೀಕರ ನೆರೆ ಪರಿಸ್ಥಿತಿ ಕಾಣಿಸಿಕೊಂಡಿದ್ದು , ಶನಿವಾರದ ವರೆಗೆ ಪ್ರವಾಹ ಸಂಬಂಧಿತ ಅವಘಡಗಳಿಗೆ 170 ಮಂದಿ ಬಲಿಯಾಗಿದ್ದಾರೆ.
ಬಿಹಾರದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಪ್ರವಾಹ ಕಾಣಿಸಿಕೊಂಡಿದ್ದು ಜನ ತತ್ತರಿಸಿಹೋಗಿದ್ದಾರೆ . ವಾಯು ಸೇನೆ ತುರ್ತು ರಕ್ಷಣಾ ಕಾರ್ಯಗಳನ್ನು ನಡೆಸುವಲ್ಲಿ ನಿರತವಾಗಿದೆ. ಸುಮಾರು 1ಕೋಟಿ 8 ಲಕ್ಷ ದಷ್ಟು ಜನರು ನೆರೆಯಿಂದಾಗಿ ಸಂತ್ರಸ್ತರಾಗಿದ್ದು, ಈಗಾಗಲೇ 4 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಬಿಹಾರದಲ್ಲಿ ಕಳೆದ 5 ದಿನಗಳಲ್ಲಿ 130 ಮಂದಿ ಬಲಿಯಾಗಿದ್ದು, ಅರಾರಿಯಾ ಜಿಲ್ಲೆಯೊಂದರಲ್ಲೇ 30 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶಲ್ಲೂ ಕೆಲ ಜಿಲ್ಲೆಗಳು ನೆರೆ ಪೀಡಿತವಾಗಿದ್ದು ಇದುವರೆಗೆ 40 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಹರೀಚ್‌ನಲ್ಲಿ ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.