“2022ರೊಳಗೆ ಟೆರರಿಸಂ, ನಕ್ಸಲಿಸಂ, ಕಾಶ್ಮೀರ ಸಮಸ್ಯೆ ಬಗೆಹರಿಸ್ತೇವೆ”
Team Udayavani, Aug 19, 2017, 11:30 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಕಠಿಣ ಗುರಿಯನ್ನು ತಲುಪಲು ಮುಂದಾಗಿದೆ. ನವ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ 2022ರ ವೇಳೆಗೆ ಭಯೋತ್ಪಾದನೆ, ನಕ್ಸಲಿಸಂ ಹಾಗೂ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ.
ದೇಶದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿದೆ. ಅದರಲ್ಲಿ ಭಯೋತ್ಪಾದನೆ, ನಕ್ಸಲಿಸಂ, ಕಾಶ್ಮೀರ ಸಮಸ್ಯೆ ಪ್ರಮುಖವಾದದ್ದು. ಈ ಸಮಸ್ಯೆ ಬಗ್ಗೆ ಹೆಚ್ಚು ಹೇಳಬೇಕಾದ ಅಗತ್ಯವಿಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತಿದ್ದೇನೆ, 2022ರ ವೇಳೆಗೆ ಈ ಎಲ್ಲಾ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.
ಭಯೋತ್ಪಾದನೆ, ನಕ್ಸಲಿಸಂ ಹಾಗೂ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನವ ಭಾರತವನ್ನು ನಿರ್ಮಿಸಬೇಕಾಗಿದೆ. ಆ ನಿಟ್ಟಿನಲ್ಲಿ 2022ರೊಳಗೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಪಿಟಿಐ ಜತೆ ಮಾತನಾಡುತ್ತ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.