ಶೀಘ್ರವೇ ಎಐಎಡಿಎಂಕೆ ಉಭಯ ಬಣಗಳ ವಿಲಯನ : ಓಪಿಎಸ್
Team Udayavani, Aug 19, 2017, 4:11 PM IST
ಚೆನ್ನೈ : ಎಐಎಡಿಎಂಕೆ ಉಭಯ ಬಣಗಳ ವಿಲಯನ ಕುರಿತ ಮಾತುಕತೆಗಳು ಸರಿಯಾದ ಹಾದಿಯಲ್ಲಿ ಸುಗಮವಾಗಿ ಸಾಗುತ್ತಿದ್ದು ಇನ್ನೆರಡು ದಿನಗಳ ಒಳಗೆ ಧನಾತ್ಮಕ ಫಲಿತಾಂಶ ಮೂಡಿಬರಲಿದೆ ಎಂದು ತಮಿಳು ನಾಡು ಮಾಜಿ ಮುಖ್ಯಮಂತ್ರಿ ಓ ಪನ್ನಿರಸೆಲ್ವಂ ಹೇಳಿದ್ದಾರೆ.
2016ರ ಡಿಸೆಂಬರ್ನಲ್ಲಿ ಜಯಲಲಿತಾ ಸಾವಿನ ಬಳಿಕ ಎಐಎಡಿಎಂಕೆ ಮೂರು ಹೋಳಾಗಿತ್ತು.
ಮೊದಲ ಬಂಡಾಯ ಪನ್ನೀರಸೆಲ್ವಂ ಅವರಿಂದ ಪಕ್ಷದ ಪ್ರಧಾನ ಕಾರ್ಯದಶಿರ ಹಾಗೂ ಈಗ ಜೈಲುಪಾಲಾಗಿರುವ ವಿ ಕೆ ಶಶಿಕಲಾ ವಿರುದ್ಧ ನಡೆದಿತ್ತು.
ಅನಂತರದ ಎರಡು ಬಂಡಾಯಗಳು ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದಲ್ಲಿ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಟಿ ಟಿ ವಿ ದಿನಕರನ್ (ಶಶಿಕಲಾ ಸೋದರ ಸಂಬಂಧಿ) ಅವರಿಂದ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.