ಅನಂತನಾಗ್ ಜಿಲ್ಲೆಯಲ್ಲಿ ಉಗರಿಂದ ಪಿಡಿಪಿ ಕಾರ್ಯಕರ್ತನ ಹತ್ಯೆ
Team Udayavani, Aug 19, 2017, 6:37 PM IST
ಶ್ರೀನಗರ : ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಶನಿವಾರ ಪೀಪಲ್ಸ್ ಡೆಮೋಕ್ರಾಟಿಕ್ ಪಕ್ಷದ (ಪಿಡಿಪಿ) ಕಾರ್ಯಕರ್ತ ಮೊಹಮ್ಮದ್ ಇಶಾಕ್ ಪಾರೇ ಎಂಬವರನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಸಾಯಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ದಿಯಾಲ್ಗಾಂವ್ನ ಉಗ್ಜಾನ್ ಗ್ರಾಮದ ನಿವಾಸಿಯಾಗಿರುವ ಪಿಡಿಪಿ ಕಾರ್ಯಕರ್ತ ಪಾರೇ ಅವರನ್ನು ಉಗ್ರರು ಅವರ ಮನೆಯ ಸಮೀಪವೇ ಗುಂಡಿಕ್ಕಿ ಸಾಯಿಸಿದರು.
ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಪಾರೇ ಅವರನ್ನು ಒಡನೆಯೇ ಸಮೀಪದ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೊಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.