ಕೇರಳ ಸರಕಾರದ ನಿರ್ಲಕ್ಷ್ಯ: ಜನ ಔಷಧಿ ಕಾರ್ಯಕ್ರಮ ವಿಫಲ: BJP
Team Udayavani, Aug 19, 2017, 8:00 PM IST
ತಿರುವನಂತಪುರ : ಜನರಿಗೆ ಅಗ್ಗದ ಬೆಲೆಯಲ್ಲಿ ಜೆನರಿಕ್ ಔಷಧಗಳನ್ನು ಪೂರೈಸುವ ಕೇಂದ್ರ ಸರಕಾರದ ಜನ ಔಷಧಿ ಕಾರ್ಯಕ್ರಮವನ್ನು ಕೇರಳ ಸರಕಾರ ವಿಫಲಗೊಳಿಸುತ್ತಿದೆ ಎಂದು ಕೇರಳ ಬಿಜೆಪಿ ಆರೋಪಿಸಿದೆ.
2008ರಷ್ಟು ಹಿಂದೆಯೇ ಆರಂಭಿಸಲ್ಪಟ್ಟಿದ್ದ ಜನ ಔಷಧಿ ಕಾರ್ಯಕ್ರಮದಡಿಯ ಸ್ಟೋರ್ಗಳನ್ನು ಜನಪ್ರಿಯಗೊಳಿಸುವ ಯಾವುದೇ ಕ್ರಮವನ್ನು ಕೇರಳ ಸರಕಾರ ಕೈಗೊಂಡಿಲ್ಲ; ಹಾಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ ಜನರಿಗೆ ಜೆನರಿಕ್ ಔಷಧಗಳ ಪೂರೈಕೆ ಆಗುತ್ತಿಲ್ಲ ಎಂದು ಇಂದಿಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಪ್ರದಾನ ಕಾರ್ಯದರ್ಶಿ ಎ ಎನ್ ರಾಧಾಕೃಷ್ಣ ಆರೋಪಿಸಿದರು.
ಇದೇ ರೀತಿ ಕೇಂದ್ರದ ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆ ಕೂಡ ಕೇರಳ ಸರಕಾರದ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ವಿಫಲವಾಗಿದೆ ಎಂದು ಅವರು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.