ಹಂಗಾರಕಟ್ಟೆ ಕಲಾಕೇಂದ್ರ; ಯಕ್ಷಗಾನ ತರಬೇತಿ ಶಿಬಿರ
Team Udayavani, Aug 21, 2017, 7:55 AM IST
ಕೋಟ: ಜಾನಪದ ಕಲೆಗಳಲ್ಲಿ ನಾವು ಗುಣಾತ್ಮಕವಾದ ಅಂಶಗಳನ್ನು ಕಾಣಬಹುದಾಗಿದೆ. ಇಂದು ಪ್ರಾದೇಶಿಕ ಸಾಂಪ್ರದಾಯಿಕ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯ ಇದೆ ಎಂದು ರಂಗಕರ್ಮಿ ಗೋಪಾಲಕೃಷ್ಣ ನಾೖರಿ ಹೇಳಿದರು.
ಅವರು ಸಾಲಿಗ್ರಾಮ ಗುಂಡ್ಮಿಯಲ್ಲಿರುವ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ, ಚಿತ್ರದುರ್ಗ ಹೊಸದುರ್ಗದ ಸಾಣೆಹಳ್ಳಿಯ ಶಿವಕುಮಾರ್ ರಂಗ ಪ್ರಯೋಗ ಶಾಲೆಯ ವಿದ್ಯಾರ್ಥಿಗಳಿಗೆ 20ದಿನಗಳ ಕಾಲ ನಡೆಯುವ ಯಕ್ಷಗಾನ ಶಿಬಿರಕ್ಕೆ ಆ. 20ರಂದು ಚಾಲನೆ ನೀಡಿ ಮಾತನಾಡಿದರು.
ಯಕ್ಷಗುರು ಸದಾನಂದ ಐತಾಳ ಮಾತನಾಡಿ, ಭಾರತೀಯ ಕಲೆಗಳು ಜನರಿಂದಲೇ ಹುಟ್ಟಿರುವಂತಹದ್ದು. ಅಂತರಂಗದ ತುಡಿತವಾಗಿ ಈ ಕಲೆಗಳು ಜನಮಾನಸದಲ್ಲಿ ಇಂದೂ ಉಳಿದಿವೆ ಎಂದರು.
ಶಿವಕುಮಾರ್ ರಂಗ ಪ್ರಯೋಗ ಶಾಲೆಯ ಪ್ರಾಂಶುಪಾಲ ಜಗದೀಶ್, ಯಕ್ಷಗಾನ ಕಲಾಕೇಂದ್ರದ ವೈಕುಂಠ ಹೆಬ್ಟಾರ್ ಉಪಸ್ಥಿತರಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಟಾರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.