ಮಣಿಪಾಲ: ಅಂಚೆ ಚೀಟಿ, ನಾಣ್ಯಗಳ ಪ್ರದರ್ಶನ

Team Udayavani, Aug 21, 2017, 8:05 AM IST

anche-cheeti.jpg

ಉಡುಪಿ: ಮಣಿಪಾಲ ವಿ.ವಿ.ಯ ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಕಾರರ ಕ್ಲಬ್‌ ವತಿಯಿಂದ ದಕ್ಷಿಣ ಕನ್ನಡ ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಕಾರರ ಸಂಘದ ಸಹಯೋಗದಲ್ಲಿ ಮಣಿಪಾಲ ವಿ.ವಿ.ಯ ಡಾ| ಟಿ. ಎಂ. ಎ. ಪೈ ಹಾಲ್‌ನಲ್ಲಿ ಏರ್ಪಡಿಸಲಾದ ತುಳುನಾಡಪೆಕ್ಸ್‌ – 2017 ಎನ್ನುವ ಪ್ರಾದೇಶಿಕ ಅಂಚೆ ಚೀಟಿ ಹಾಗೂ ನಾಣ್ಯಗಳ 2 ದಿನದ ಪ್ರದರ್ಶನವನ್ನು ಶನಿವಾರ ಮಣಿಪಾಲ ವಿ.ವಿ.ಯ ಸಹ ಕುಲಪತಿ ಡಾ| ಎಚ್‌. ಎಸ್‌. ಬಲ್ಲಾಳ್‌ ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಅವರು ಅಂಚೆ ಚೀಟಿ ಹಾಗೂ ಹಳೇ ನಾಣ್ಯಗಳ ಸಂಗ್ರಹದಿಂದ ಪುರಾತನ ಹಿನ್ನೆಲೆ, ಚರಿತ್ರೆಯನ್ನು ನೆನಪಿಸಲು ಸಾಧ್ಯ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಈ ಹವ್ಯಾಸ ಪ್ರೇರಣೆಯಾಗಲಿದೆ ಎಂದು ಹೇಳಿದರು. 
ಮುಖ್ಯ ಅಂಚೆ ಅಧೀಕ್ಷಕ ಎಸ್‌. ರಾಜೇಂದ್ರ ಕುಮಾರ್‌ ಮಾತನಾಡಿ ಅಂಚೆ ಚೀಟಿ ರಚನೆ ಒಂದು ಕಲೆ. ಭಾರತ ಸರಕಾರವೇ ಇದನ್ನು ಮಾಡುತ್ತಿದ್ದು, ಇದರಿಂದ ದೇಶದ ಕಲೆ, ಸಂಸ್ಕೃತಿ, ಆಚಾರ- ವಿಚಾರ, ಇತಿಹಾಸ ತಿಳಿಯಲು ಸಾಧ್ಯ ಎಂದರು. 

ಈ ಸಂದರ್ಭದಲ್ಲಿ ಉಪ ಕುಲಪತಿ ಡಾ| ವಿನೋದ್‌ ಭಟ್‌, ಟಿ.ಎಂ.ಎ. ಪೈ ಅಸೋಸಿಯೇಶನ್‌ ಕಾರ್ಯದರ್ಶಿ ಅಶೋಕ್‌ ಪೈ, ಮಣಿಪಾಲ ವಿ.ವಿ. ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಕಾರರ ಕ್ಲಬ್‌ನ ನಿರ್ದೇಶಕಿ ಡಾ| ಸುಮಾ ನಾಯರ್‌ ಮತ್ತಿತರರು ಉಪಸ್ಥಿತರಿದ್ದರು. 

ಇದೇ ವೇಳೆ ಎಂಐಟಿ 60 ನೇ ವರ್ಷಾಚರಣೆಯ ಕುರಿತ ವಿಶೇಷ ಅಂಚೆ ಲಕೋಟೆ, ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜು, ಶಾರದಾ ರೆಸಿಡೆನ್ಶಿಯಲ್‌ ಶಾಲೆ, ಪೈಲೂರು ಲಕ್ಷ್ಮಿ ನಾರಾಯಣ ರಾವ್‌, ತುಳುನಾಡು ಆಹಾರ ವಿಶೇಷ ಲಕೋಟೆ ಹಾಗೂ ಒಂದು ಅಂಚೆ ಮುದ್ರೆಯನ್ನು ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.