ಜೈಲಿನಿಂದ ಹೊರಬಂದ ಶಶಿಕಲಾ ? ಸಿಸಿಟಿವಿಯಲ್ಲಿ ಸೆರೆ
Team Udayavani, Aug 21, 2017, 11:09 AM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಹಾಗೂ ಇಳವರಸಿ ಅವರಿಗೆ ಜೈಲಿನಿಂದ ಹೊರಹೊಗಲು ಅವಕಾಶ ನೀಡಲಾಗಿದೆಯೇ ಎಂಬ ಅಘಾತಕಾರಿ ಅಂಶಕ್ಕೆ ಪುಷ್ಟಿ ನೀಡುವಂತ ಸಾಕ್ಷಿ ಸಿಕ್ಕಿದೆ. ಶಶಿಕಲಾ ನಟರಾಜನ್ ಹಾಗೂ ಇಳವರಸಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಒಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಡಿಐಜಿ ರೂಪಾ ಅವರು ಎಸಿಬಿ ಪೊಲೀಸರಿಗೆ ಹಸ್ತಾಂತರಿಸಿದ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಶಿಕಲಾ ಮತ್ತು ಇಳವರಸಿ ಬ್ಯಾಗ್ ಹಿಡಿದು ಜೈಲಿನ ಒಳಗೆ ಪ್ರವೇಶಿಸುತ್ತಿರುವ ದೃಶ್ಯ ಸೆರೆಯಾಗಿದೆ. ಇದು ಜೈಲು ಅಧಿಕಾರಿಗಳು ಇವರಿಬ್ಬರನ್ನು ಜೈಲಿನಿಂದ ಹೊರ ಹೋಗಲು ಅವಕಾಶ ನೀಡಿದ್ದಾರೆಯೇ ಎಂದು ಅನುಮಾನ ಮೂಡುವಂತಿದೆ.
ಜುಲೈ 31ರಂದು ಎಸಿಬಿ ಡಿಐಜಿ ರೂಪಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ರೂಪಾ ಅವರು ವಿಚಾರಣೆ ವೇಳೆ ತಮ್ಮ ಬಳಿ ಇದ್ದ ದಾಖಲೆಹಾಗೂ ಸಿಸಿಟಿವಿ ದೃಶ್ಯವಾಳಿಗಳನ್ನು ಹಂಚಿಕೊಂಡಿದ್ದರು.
#WATCH CCTV footage given to ACB by then DIG(Prisons) D Roopa, alleges Sasikala entering jail in civilian clothes in presence of male guards pic.twitter.com/2eUJfbEUjD
— ANI (@ANI) August 21, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.