ಧ.ಮಂ.ಅ.ಪ್ರೌಢಶಾಲೆ: ಸ್ವಾಸ್ಥ್ಯ ಸಂಕಲ್ಪ

Team Udayavani, Aug 22, 2017, 7:45 AM IST

2108ble4ph.jpg

ಬೆಳ್ತಂಗಡಿ: ಜನನ ಮರಣದ ನಡುವಣ ಜೀವನದಲ್ಲಿ ಜವಾಬ್ದಾರಿಯುತ ನಾಗರಿಕನಾಗಬೇಕಾದುದು ಅಗತ್ಯ. ಮನದಲ್ಲಿ ಮೂಡಿದ ಕುತೂಹಲ ಆಸಕ್ತಿ ದುಶ್ಚಟಗಳತ್ತ ಸೆಳೆದು ಅದರಿಂದ ಹೊರಬರಲಾಗದೇ ಮನಸ್ಸನ್ನು ಕೆಡಿಸಿ, ಮನೆಯನ್ನು ಹಾಳುಮಾಡುವುದು. ಆದ್ದರಿಂದ ಮನೆಯ ಹಾಗೂ ಸಮಾಜದ ಒಳಿತಿಗಾಗಿ ಜಾಗೃತರಾಗಿ ಉತ್ತಮ ಪ್ರಜೆಗಳಾಗಿ ಎಂದು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಗಣೇಶ್‌ ಹೇಳಿದರು.

ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪವನ್ನು ಬೋಧಿಸಿದರು.ಅತಿಥಿಗಳಾಗಿ ಜನಜಾಗೃತಿ ಕಾರ್ಯಕರ್ತ ಶ್ರೀನಿವಾಸ ರಾವ್‌ ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಜನಾರ್ದನ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯದ ಮೇಲ್ವಿಚಾರಕ ಮಾಧವ ಎಂ., ಧರ್ಮಸ್ಥಳ ವಲಯದ ಯೋಜನೆಯ ಒಕ್ಕೂಟದ ಅಧ್ಯಕ್ಷೆ ಶಾಂತಾ ಪಿ. ಶೆಟ್ಟಿ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಮಹೇಶ್‌ ಸ್ವಾಗತಿಸಿ, ಶಿಕ್ಷಕ ಶಶಿಧರ್‌ ಡಿ. ವಂದಿಸಿದರು. ಶಿಕ್ಷಕ ಜಯರಾಮ ಮಯ್ಯ ನಿರೂಪಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಿಭಾಗವು  ಕಾರ್ಯಕ್ರಮವನ್ನು ಆಯೋಜಿಸಿತ್ತು.

ಟಾಪ್ ನ್ಯೂಸ್

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Sri Kukke Subrahmanya Temple: ಇಂದು ಲಕ್ಷದೀಪೋತ್ಸವ, ಬೀದಿ ಉರುಳು ಸೇವೆ ಆರಂಭ

Sri Kukke Subrahmanya Temple: ಇಂದು ಲಕ್ಷದೀಪೋತ್ಸವ, ಬೀದಿ ಉರುಳು ಸೇವೆ ಆರಂಭ

Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ 

Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ 

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.